ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ನೀರು …
Read More »Daily Archives: ಆಗಷ್ಟ್ 17, 2020
ನದಿ ತೀರದ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮ : ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ …
Read More »ನೀರನ್ನು ಸದ್ಬಳಕೆ ಮಾಡುವಂತಹಾ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ರೂಪಿಸುವಂತೆ- ಸಚಿವ ರಮೇಶ್ ಜಾರಕಿಹೊಳಿ ಮನವಿ !!
ನವದೆಹಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ *ಶ್ರೀ ಜಗತ್ ಪ್ರಕಾಶ್ ನಡ್ಡಾ* ಅವರಿಗೆ ಮನವಿ ಮಾಡಿದರು. ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಯೋಜನೆಗಳನ್ನು …
Read More »
CKNEWSKANNADA / BRASTACHARDARSHAN CK NEWS KANNADA