ನವದೆಹಲಿ: ಕೋವಿಡ್-19ನಿಂದಾಗಿ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ತಮ್ಮ ಕೆಲಸ ಕಾರ್ಯಗಳನ್ನು ಮನೆಯಿಂದಲೇ ಮಾಡುತ್ತಲಿದ್ದರೆ, ಇನ್ನು ಕೆಲವರು ಎಲ್ಲಾ ಸುರಕ್ಷತಾ ಕ್ರಮದೊಂದಿಗೆ ಕಚೇರಿ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ತೆರಳುತ್ತಿರುವರು. ಆದರೆ ಕೊರೋನಾದಿಂದ ದೇಶದ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಮಟ್ಟದ ಪೆಟ್ಟು ಬಿದ್ದಿದೆ. ಜನರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹೆದರುತ್ತಿರುವುದು ಒಂದೆಡೆಯಾದರೆ, ಸರ್ಕಾರ ಕೂಡ ಶಾಲೆ, ಕಾಲೇಜುಗಳನ್ನು ತೆರೆಯಲು ಇದುವರೆಗೆ ಅನುಮತಿ ನೀಡಿಲ್ಲ. ಹೀಗಾಗಿ ಕೆಲವೊಂದು ರಾಜ್ಯಗಳಲ್ಲಿ ಆನ್ …
Read More »
CKNEWSKANNADA / BRASTACHARDARSHAN CK NEWS KANNADA