ಮೈಸೂರು: ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯಕ್ಕೆ, ಮೈಸೂರು ಜಿಲ್ಲಾಧಿಕಾರಿಯಾದ ಅಭಿರಾಮ್ ಜಿ ಶಂಕರ್ ಅವರಿಗೆ ಹೆಚ್ಚಿನ ಹೊಣೆಯನ್ನು ನೀಡಲಾಗಿದ್ದು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಿಸಲಾಗಿದೆ. ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬರುತ್ತದ್ದಂತೆಯೇ, ಪ್ರಶಾಂತ್ ಕುಮಾರ್ …
Read More »Daily Archives: ಆಗಷ್ಟ್ 22, 2020
ಮಂಗಳವಾರ ಬೆಳಗಾವಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ಆಗಮನ!
ಬೆಂಗಳೂರು : ಭಾರೀ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಸಂಭವಿಸಿದ್ದು, ಈ ಕುರಿತು ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‍ಎಎಲ್‍ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ …
Read More »ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ.
ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ …
Read More »ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಬಿ ಎಲ್ ಸಂತೋಷ್ ಅವರು ಶ್ರೀ ಗೌರಿ ಗಣೇಶ್ ಹಬ್ಬ ಆಚರಣೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಬಿ.ಎಲ್. ಸಂತೋಷ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆತ್ಮೀಯರೂ ಆಗಿರುವ ಬಿ.ಎಲ್. ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ …
Read More »
CKNEWSKANNADA / BRASTACHARDARSHAN CK NEWS KANNADA