ಬಳ್ಳಾರಿ : ಹೂವಿನಹಡಗಲಿ ತಾಲೂಕಿನ ತಹಶೀಲ್ದಾರರ ಮೇಲೆ ಲಂಚ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ ವಿಜಯಕುಮಾರ್ ಅವರನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರು ಆದೇಶ ಹೊರಡಿಸಿದ್ದಾರೆ. ಮರಳು ಲಾರಿಗೆ ಅನುಮತಿ ನೀಡುವ ಸಲುವಾಗಿ ಹೂವಿನಹಡಗಲಿ ತಾಲೂಕು ತಹಶೀಲ್ದಾರರಾದ ವಿಜಯಕುಮಾರ್ ಎಂಬುವರು ಲಂಚ ಕೇಳಿದ್ದಾರೆ. ತಹಶೀಲ್ದಾರ ಲಂಚ ಕೇಳಿದ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಳೆದ 20 ದಿನಗಳ ಹಿಂದೆ ಹೂವಿನಹಡಗಲಿ ತಾಲೂಕಿನ ಉಮೇಶ್ ನಾಯಕ್ ಎಂಬುವವರ …
Read More »
CKNEWSKANNADA / BRASTACHARDARSHAN CK NEWS KANNADA