Breaking News

Daily Archives: ಸೆಪ್ಟೆಂಬರ್ 19, 2020

ಸ್ನೇಹಿತನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ‌.

ಇಂದು ಬೆಳಗ್ಗೆ ನಿಧನರಾದ ಸವದತ್ತಿಯ ಹಿರಿಯ ಸಮಾಜ ಸೇವಕ ಆನಂದ್ ಚೋಪ್ರಾ ಅವರ ಮೃತದೇಹಕ್ಕೆ ಪುಷ್ಪಗುಚ್ಛವಿರಿಸಿ ವಂದಿಸಿದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* *ಶೋಕ ವ್ಯಕ್ತಪಡಿಸಿದ ಸಚಿವ ಜಾರಕಿಹೊಳಿ‌* ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ ನನ್ನ ಸ್ನೇಹಿತ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ. ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ …

Read More »

ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ, ಒತ್ತುವರಿ ತಡೆಗೆ ಶಾಶ್ವತ ಯೋಜನೆ- *ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ*

ಬೆಳಗಾವಿ, ಸೆ.19: ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ …

Read More »