ಗೋಕಾಕ: ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಘಟಕದಿಂದ ಸೇವಾ ಸಪ್ತಾಹ, ಪಂಡಿತ ದೀನದಯಾಳ ಹಾಗೂ ಗಾಂಧೀಜಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಅಂಗವಿಕಲರಿಗೆ ಹಾಗೂ ವೃದ್ದರಿಗೆ ಪರಿತರ ವಿತರಣಾ ಕಾರ್ಯಕ್ರಮ ಸೋಮವಾರದಂದು ಜರುಗಿತು. ಇಲ್ಲಯ ಶ್ರೀ ಮೆರಕನಟ್ಟಿ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಅಂಗವಿಕಲರಿಗೆ ಹಾಗೂ ವೃದ್ಧರಿಗೆ ಪರಿತರ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, …
Read More »
CKNEWSKANNADA / BRASTACHARDARSHAN CK NEWS KANNADA