Breaking News

Daily Archives: ಸೆಪ್ಟೆಂಬರ್ 29, 2020

ವಸೂಲಿ ಮಾಡಿದ ಹಣದ ಜೊತೆ ಪರಾರಿಯಾದ ಸ್ಪಂದನಾ ಮೈಕ್ರೋ ಪೈನಾನ್ಸ್ ಸಿಬ್ಬಂದಿ*.

ಗೋಕಾಕದಲ್ಲಿರುವ ಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಮೂಲತ ರಾಮದುರ್ಗ ತಾಲೂಕಿನ ಪಕೀರಪ್ಪಾ ಕುರಿ ಎಂಬಾತನು ಕೊಣ್ಣೂರಲ್ಲಿನ ಇಪ್ಪತೈದು ಗ್ರಾಹಕರಿಂದ ತಿಂಗಳಿಗೊಮ್ಮೆ ತುಂಬುವ ಹಣವನ್ನು ಅಂದಾಜು 2 ಲಕ್ಷ ರೂ, ಹಣವನ್ನು ದೊಚಿಕೊಂಡು ಗೋಕಾಕದಲ್ಲಿನ‌ ಕಚೇರಿಗೆ ಹಣ ತುಂಬದೆ ಪರಾರಿಯಾಗಿದ್ದಾನೆ, ಪ್ರತಿ ಹದಿನೈದು ದಿನಕೊಮ್ಮೆ ಸ್ಪಂದನಾ ಮೈಕ್ರೋ ಪೈನಾನ್ಸ್ ಕಂಪನಿಯಿಂದ ತೆಗೆದುಕೊಂಡ ಹಣವನ್ನು ತುಂಬಿಸಿಕೊಳ್ಳಲು ಮ್ಯಾನೆಜರ ಕಳಿಸಿದ್ದಾರೆಂದು ಹೇಳಿದ್ದಲ್ಲದೆ ಈಗ ಕೊರಾನಾ ಹೆಚ್ಚಾಗುತಿದ್ದರಿಂದ ಯಾರು ಕಚೇರಿಗೆ ಬರಬಾರದೆಂದು …

Read More »