ಬೈಲಹೊಂಗಲ ತಾಲೂಕಿನ ಮುರಕೀಬಾವಿ ಗ್ರಾಮದಲ್ಲಿ ಸೋಮವಾರ ದಂದು ನಡೆದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಸಂಘಟನೆಗೆ ಚಾಲನೆ ನೀಡಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಅವರು, ಸಂಘ ಕಟ್ಟುವುದು ಸುಲಭ, ಆದ್ರೆ ಅವುಗಳನ್ನು ಸರಿಯಾದ ದಾರಿಯಲ್ಲಿ ನಡೆಸುವುದು ಕಷ್ಟಕರವಾಗಿದೆ. ಇತ್ತೀಚಿಗೆ ಸಾಕಷ್ಟು ಸಂಘಟನೆಗಳು ಹುಟ್ಟಿಕೊಂಡಿವೆ. ನಿರ್ದಿಷ್ಟ ಗುರಿ ಇಲ್ಲ ನಶಿಸಿ ಹೋಗುತ್ತಿವೆ ಎಂದರು. ನಮ್ಮಲ್ಲಿ ಒಗ್ಗಟ್ಟಿದ್ದರೆ ಎಂತಹ ಸಮಸ್ಯೆ ಬಗೆಹರಿಸಲು ಸಂಘ- ಸಂಸ್ಥೆಗಳು ಪ್ರಮುಖ ಪಾತ್ರವಹಿಸುತ್ತವೆ. ಸಂಘಟನೆಗಳು ದೂರ ದೃಷ್ಠಿ, ನಿರ್ಧಿಷ್ಟ …
Read More »
CKNEWSKANNADA / BRASTACHARDARSHAN CK NEWS KANNADA