Breaking News

Daily Archives: ಅಕ್ಟೋಬರ್ 31, 2020

ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ರಾಹುಲ್ ಜಾರಕಿಹೊಳಿ.

ಹುಕ್ಕೇರಿ ತಾಲೂಕಿನ ಹಳೆ ವಂಡಮೂರಿ ಗ್ರಾಮದಲ್ಲಿ ಇಂದು ನಡೆದ ಕಾರ್ಯಕ್ರಮ ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣವನ್ನು ಓದಬೇಕು.ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು. ಅವರು ಹಳೆ ವಂಟಮೂರಿ ಗ್ರಾಮದಲ್ಲಿ ಇಂದು ನೂತನ ಮಹರ್ಷಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು‌. ಕೊರೊನಾ ಹಿನ್ನಲೆ ವಾಲ್ಮೀಕಿ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸದೆ ಇರುವುದು ಬೇಸರದ ಸಂಗತಿ. ಆದರೂ ನಾವುಗಳು ಆರೋಗ್ಯದ ಹಿತ ದೃಷ್ಟಿಯಿಂದ …

Read More »

ಯುವ ನಾಯಕ ಸರ್ವೋತ್ತಮ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ತಳಕಟ್ನಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತಿ ಅದ್ದೂರಿಯಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಮಾಡುವುದರ ಮೂಲಕ ಗಟ್ಟಿಮೇಳ ಹಾಗೂ ವಾದ್ಯಗಳ ನುಡಿಸುವುದರ ಮೂಲಕ ಕುಂಭಮೇಳಗಳ ಮೂಲಕ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಗುಡಿಯಲ್ಲಿ ಅತಿ ಅದ್ದೂರಿಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವೋತ್ತಮ್ ಜಾರಕಿಹೊಳಿ, ಮಾತನಾಡಿದ ಅವರು ಎಲ್ಲರೂ ಒಂದಾಗಿ ಜಾತಿ ಭೇದ ಮಾಡಲಾರದೆ ವಾಲ್ಮೀಕಿ ಜಯಂತಿ ಆಚರಣೆ …

Read More »