ಗೋಕಾಕ: ಕಳೆದ ಆರೇಳು ತಿಂಗಳಿನಿಂದ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದಲ್ಲಿ ಎರಡು ಗುಂಪುಗಳ ಮಧ್ಯ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಅಲ್ಲಿನ ಪೀಠಾಧಿಕಾರಿಗಳಿಗೆ ಸೇವೆಯನ್ನು ನಿರ್ವಹಿಸಲು ತೊಂದರೆಯಾಗುತ್ತಿರುವದನ್ನು ಮನಗಂಡು ಗೋಕಾಕ ಶೂನ್ಯ ಸಂಪಾದನಾಮಠದ ಸ್ವಾಮಿಜೀ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರುಗಳು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ರಾತ್ರಿ ನಗರದ ಶೂನ್ಯ ಸಂಪಾದನಮಠದಲ್ಲಿ ಮುರುಘರಾಜೇಂದ್ರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಭಕ್ತರ ಸಭೆಯಲ್ಲಿ ಮಠದ ಆಸ್ತಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ …
Read More »Daily Archives: ನವೆಂಬರ್ 4, 2020
ಗೋಸ್ವಾಮಿ ಬಂಧನ ; ಮಹಾರಾಷ್ಟ್ರ ಸರ್ಕಾರದ ನಡೆ ಖಂಡಿಸಿದ ಸಚಿವ ರಮೇಶ್ ಜಾರಕಿಹೊಳಿ.
ರಾಷ್ಟ್ರೀಯವಾದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು. ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ …
Read More »
CKNEWSKANNADA / BRASTACHARDARSHAN CK NEWS KANNADA