Breaking News

Daily Archives: ನವೆಂಬರ್ 12, 2020

ಚನ್ನಮ್ಮನ ಹುಟ್ಟೂರು ಕಾಕತಿ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ: ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮನ ಹುಟ್ಟೂರು ಕಾಕತಿಯಲ್ಲಿರುವ ವಾಡೆ, ಕೋಟೆ ಮತ್ತಿತರ ಸ್ಥಳಗಳ ಅಭಿವೃದ್ಧಿಗೆ ಸಮಗ್ರ ಯೋಜನೆಯನ್ನು ರೂಪಿಸಿ ಆದಷ್ಟು ಬೇಗನೆ ಜಾರಿಗೊಳಿಸಬೇಕು ಎಂದು ಶಾಸಕ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಚೆನ್ನಮ್ಮನ ಹುಟ್ಟೂರು ಕಾಕತಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಕತಿಯ ಸಿದ್ಧೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ (ನ.12) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅರಮನೆ(ವಾಡೆ) ಇರುವಂತಹ ಜಾಗೆಯನ್ನು ಸರ್ಕಾರವೇ ಪಡೆದುಕೊಂಡು ಅದನ್ನು ಅಭಿವೃದ್ಧಿಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಾಡಿನ ಇತಿಹಾಸದಲ್ಲಿ …

Read More »

ಕುರುಬ ಸಮಾಜದಿಂದ ಎಸ್,ಟಿ ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಪೂರ್ವಭಾವಿ ಸಭೆ.

https://youtu.be/DaIE-P_tfyQ ಗೋಕಾಕ:  ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ   ನ. 29 ರಂದು ಬಾಗಲಕೋಟೆ ನಗರದಲ್ಲಿ   ಬೆಳಗಾವಿ ವಿಭಾಗ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ ಕಾಂತೇಶ ಹೇಳಿದ್ದಾರೆ. ಗೋಕಾಕ ನಗರದಲ್ಲಿ  ಗುರುವಾರ ನಡೆದ  ಪೂರ್ವಭಾವಿ ಸಭೆಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಭಾಗ 6 ಜಿಲ್ಲೆಯ ಸುಮಾರು 10 ಸಾವಿರ ಜನರು ನ. 29 ರಂದು ಬಾಗಲಕೋಟೆಯಲ್ಲಿ ನಡೆಯಲಿರುವ …

Read More »

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಕನಸು ನನಸು ಮಾಡಿದ ಸಾಹುಕಾರ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲಾ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಮೀನನ್ನು ಬೆಳಗಾವಿ ಮಹಾನಗರ ಪಾಲಿಕೆಯಿಂದ ನೀಡಲು ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಮಹಾನಗರಪಾಲಿಕೆಯ ಪ್ರಸ್ಥಾಪವನ್ನು ಸಚಿವ ಸಂಪುಟ ಒಪ್ಪಿಗೆ ನೀಡಿ ಅನುಮೋದನೆ ನೀಡಲಾಗಿದೆ ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರು ಶ್ರೀ …

Read More »