*ದೀಪಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ* ಅಂಧಕಾರವನ್ನು ಹೊಡೆದೋಡಿಸಿ ಬೆಳಕಿನತ್ತ ಸಾಗುವ ದೀಪಾವಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ನಾಡಿನ ಜನತೆಗೆ ಶುಭಹಾರೈಸಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಸುರಕ್ಷಿತವಾಗಿ ದೀಪದ ಹಬ್ಬವನ್ನು ಆಚರಿಸಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ನಮ್ಮ ನಮ್ಮ ಮನೆಗಳಲ್ಲಿ ನಂದಾದೀಪವನ್ನು ಬೆಳಗೋಣ ; ಮಾಲಿನ್ಯರಹಿತ ಹಸಿರು …
Read More »Daily Archives: ನವೆಂಬರ್ 13, 2020
ಪೋಷಕರು ಪಟ್ಟ ಕಷ್ಟ ಮತ್ತು ಕಂಡ ಕನಸಿಗೆ ವಿದ್ಯಾರ್ಥಿಗಳು ಬೆಲೆ ಬರುವಂತೆ ನಡೆದುಕೊಳ್ಳಬೇಕು : ಸತೀಶ್ ಜಾರಕಿಹೊಳಿ ಹೇಳಿಕೆ.
ಬೆಳಗಾವಿ : ಪೋಷಕರು ಪಟ್ಟ ಕಷ್ಟ ಮತ್ತು ಕಂಡ ಕನಸಿಗೆ ವಿದ್ಯಾರ್ಥಿಗಳು ಬೆಲೆ ಬರುವಂತೆ ನಡೆದುಕೊಳ್ಳಬೇಕು. ತಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇರಲಿದೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಪದವೀಧರರು ಮತ್ತು ರ್ಯಾಂಕ್ ವಿಜೇತರಿಗೆ ಪ್ರಮಾಣ ಪತ್ರಗ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಪಡೆದಂತ ರ್ಯಾಂಕ್, ಪದವಿ ಸಮಾಜವನ್ನು ಸದೃಢವಾಗಿ ಕಟ್ಟಲು ಸದುಪಯೋಗಬಾಗಲಿ. ಸಾಮಾಜಿಕ ಜವಾಬ್ದಾರಿ …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …
Read More »ಖ್ಯಾತ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನ
ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ನಂತರ 1995 ರಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA