Breaking News

Daily Archives: ನವೆಂಬರ್ 14, 2020

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಸದಾ ಸಿದ್ದನಾಗಿದ್ದೇನೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ಉಡುಪಿ  ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು.  ಆ ಕೋಟೆಯನ್ನು ಮತ್ತೊಮ್ಮೆ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸುವ ಕಾಲ ಸನ್ನದವಾಗಿದೆ ಎಂದರು. ಕಾಂಗ್ರೆಸ್ ಪಕ್ಷವನ್ನು ಕೇಡರ್ ಮಾದರಿಯಲ್ಲಿ ಒಗ್ಗಟ್ಟಾಗಿ  ಬೂತ್ ಮಟ್ಟದಿಂದ ಸಂಘಟಿಸಲು ಈಗಾಗಲೇ ರಾಜ್ಯಾದ್ಯಂತ ಕಾರ್ಯ …

Read More »

ರಮೇಶ್ ಕತ್ತಿಗೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ

ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್  ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ಅವರನ್ನು ಆಯ್ಕೆ ಮಾಡಿದ್ದಾರೆ. …

Read More »