Breaking News

Daily Archives: ನವೆಂಬರ್ 17, 2020

ಬಿಜೆಪಿ ರಾಜ್ಯ ಕಾರ್ಯಕಾರಿಣಿ ; ಪೂರ್ವಭಾವಿ ಸಿದ್ದತೆ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿರುವ *ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ* ಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಗಳನ್ನು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಪರಿಶೀಲಿಸಿದರು. ಈ ಮಹತ್ವದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳೂ ಸೇರಿದಂತೆ ಪಕ್ಷದ ಕೇಂದ್ರೀಯ ವರಿಷ್ಠರೂ ಸಹಾ ಭಾಗವಹಿಸುವ ನಿರೀಕ್ಷೆ ಇರುವುದರಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್‌ ಪಾಟೀಲ್, ಬಿಜೆಪಿ …

Read More »

ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ …

Read More »