ಬೆಂಗಳೂರು, ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು. ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ …
Read More »Daily Archives: ನವೆಂಬರ್ 27, 2020
ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ
ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …
Read More »ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …
Read More »ನಿವಾರ್ ಚಂಡಮಾರುತದ ಪರಿಣಾಮ: 8 ಜಿಲ್ಲೆ ಯೆಲ್ಲೋ ಅಲರ್ಟ್
ಬೆಂಗಳೂರು : ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿವಾರ್ ಚಂಡಮಾರುತ ಸದ್ಯ ವಾಯುವ್ಯ ದಿಕ್ಕಿನೆಡೆಗೆ ಸಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ ಮತ್ತು ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತೆ ನಾಳೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 8 ಜಿಲ್ಲೆಗಳಲ್ಲಿ ಯೆಲ್ಲೋ …
Read More »ಚಾಲಕನಿಗೆ ಲೋ ಬಿಪಿ ; ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ .
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಲೈನ್ ಮನೆಗೆ ಡಿಕ್ಕಿಯಾಗಿರುವ ಘಟನೆ ಕೊಡಗಿನ ಸೋಮವಾರಪೇಟೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ತಾಕೇರಿಯಿಂದ ಸೋಮವಾರಪೇಟೆ ಹೋಗುವಾಗ ಮಾರ್ಗ ಮಧ್ಯೆ ದುರ್ಘಟನೆ ನಡೆದಿದ್ದು, ಪ್ರಾಣಪಾಯದಿಂದ ಚಾಲಕ ಬೋಪಯ್ಯ (47) ಪಾರಾಗಿದ್ದಾರೆ. ಚಾಲಕನಿಗೆ ಲೋ ಬಿಪಿ ಹಿನ್ನಲೆಯಲ್ಲಿ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿಯಾಗಿದೆ.
Read More »
CKNEWSKANNADA / BRASTACHARDARSHAN CK NEWS KANNADA