ಹುಕ್ಕೇರಿ: ಯಮಕನಮರಡಿ ವಿಧಾನ ಸಭಾ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕುರ್ಣಿವಾಡಿ ಗ್ರಾಮದಲ್ಲಿ ಶನಿವಾರದಂದು ಬೀದಿ ವಿದ್ಯುತ್ ದೀಪಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೆರೆವೇರಿಸಿದರು. ಕುರ್ಣಿವಾಡಿ ಗ್ರಾಮಸ್ಥರ ಬೀದಿ ವಿದ್ಯುತ್ ದೀಪಗಳ ಬಹುದಿನಗಳ ಬೇಡಿಕೆಯನ್ನು ಈಡೆರಿಸಿದ ಶಾಸಕ ಸತೀಶ ಜಾರಕಿಹೊಳಿಯವರ ಈ ಕಾರ್ಯವನ್ನು ಇಡೀ ಗ್ರಾಮಸ್ಥರು ಶ್ಲಾಘಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳವಿಯ ಶ್ರಿಗಳಾದ ಶರಣ ಬಸವ ಸ್ವಾಮಿಜಿ, ಯುವನಾಯಕ ರಾಹುಲ ಜಾರಕಿಹೊಳಿ, ಜಿಪಂ ಸದಸ್ಯ …
Read More »Daily Archives: ನವೆಂಬರ್ 28, 2020
ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆದ ಮುಖಂಡರು .
ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಮತ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಬಿಜೆಪಿಯ ಹಲವಾರು ಮುಖಂಡರು ಇಂದು ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರಸ್ ಸೇರ್ಪಡೆಗೊಂಡರು. ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೋದಗಾ ಗ್ರಾಮದಲ್ಲಿ ಶನಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಅವರ ಸಾಮಾಜಿಕ ಕಳಕಳಿ ಮತ್ತು ಕ್ಷೇತ್ರದ ವಿವಿಧ ರಂಗಗಳಲ್ಲಿ ಕಳೆದ ಒಂದು ದಶಕಗಳಿಂದ ಮಾಡಿದ ಸಾಧನೆಗಳನ್ನು ಮೆಚ್ಚಿ …
Read More »ಪಕ್ಷ ಸಂಘಟನೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ: ಸತೀಶ್ ಜಾರಕಿಹೊಳಿ
ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …
Read More »ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …
Read More »ಸಾಲಗಾರರಿಗೆ ಬಿಗ್ ರಿಲೀಫ್: ಸುಪ್ರೀಂ ಸೂಚನೆ
ನವದೆಹಲಿ: ಸಾಲ ಮನ್ನಾ ಅವಧಿಯಲ್ಲಿ ಬಡ್ಡಿಮನ್ನಾ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗವು ಜನರ ಆರೋಗ್ಯಕ್ಕೆ ಮಾರಕವಾಗಿದ್ದು, ವಿಶ್ವದ ಇತರ ದೇಶಗಳ ಆರ್ಥಿಕ ಬೆಳವಣಿಗೆಯ ಮೇಲೆ ತನ್ನ ಕರಿನೆರಳು ಆವರಿಸಿದೆ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಹೇಳಿದೆ. ವಿಚಾರಣೆಯ ನಂತರ, ಕೊರೊನಾ ವೈರಸ್ ರೋಗವುಂಟಾಗಿರುವ ಹಿನ್ನೆಲೆಯಲ್ಲಿ ಎರಡು ಕೋಟಿ ರೂಪಾಯಿವರೆಗಿನ ಎಂಟು ನಿರ್ದಿಷ್ಟ ವರ್ಗದ ಸಾಲಗಳ ಮೇಲೆ …
Read More »ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ನಿನ್ನೆ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ನಿನ್ನೆ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಅವರ ಪತ್ನಿ ಜಾಹ್ನವಿ ಪ್ರತಿಕ್ರಿಯಿಸಿದ್ದಾರೆ. ಸಂತೋಷ್ರ ಈ ನಿರ್ಧಾರಕ್ಕೆ ಅವರ ರಾಜಕೀಯ ವೃತ್ತಿಜೀವನದಲ್ಲಾಗ್ತಿರೋ ಬದಲಾವಣೆಗಳೇ ಕಾರಣ ಎಂದಿದ್ದಾರೆ. ನಿನ್ನೆ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಾಹ್ನವಿ, ಅವರು ಬೆಳಗ್ಗೆಯಿಂದ ಸ್ವಲ್ಪ ಬೇಜಾರಲ್ಲಿದ್ರು. ಸಂಜೆ ಹೊರಗಡೆ ಹೋಗಿ 7 ಗಂಟೆಗೆ ಮನೆಗೆ ಬಂದ್ರು. ಊಟಕ್ಕೆ ಏನ್ಮಾಡಲಿ ಅಂತ ಕೇಳಲಿಕ್ಕೆ ಹೋದಾಗ ಪ್ರಜ್ಞೆ ತಪ್ಪಿದ್ರು. ಕೂಡಲೇ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ …
Read More »
CKNEWSKANNADA / BRASTACHARDARSHAN CK NEWS KANNADA