Breaking News

Monthly Archives: ನವೆಂಬರ್ 2020

ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು,ಸ್ಪರ್ಧೆಗೆ ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ: ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿಕೆ ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ಆಗಲಿ,

ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ ಬರುತ್ತಿರುವ …

Read More »

ಪೊಲೀಸ್ ವಿರುದ್ಧ ಪೊಲೀಸರಿಂದ ದೂರು!

ಬೆಂಗಳೂರು : ಠಾಣೆಯಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಠಾಣೆಯ ಇನ್ಸ್​ಪೆಕ್ಟರ್​ ವಿರುದ್ಧ ಪೊಲೀಸ್​ ಸಹದ್ಯೋಗಿಗಳೇ ಜಂಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇನ್‌ಸ್ಪೆಕ್ಟರ್ ರಾಘವೇಂದ್ರ ಬಾಬು ಎಂಬುವವರು ಜನವರಿ 18ರಂದು ಕೊಡಿಗೇಹಳ್ಳಿ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ. ಮುಖ್ಯಪೇದೆಯೊಬ್ಬರ ಚಾಡಿ ಮಾತನ್ನು ಕೇಳಿಕೊಂಡು ಸಿಬ್ಬಂದಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ಠಾಣೆಗೆ ಬರುವ ದೂರುದಾರರಿಗೂ ಭೀತಿ ಹುಟ್ಟಿಸಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಮುಖ್ಯಪೇದೆ …

Read More »

ಇಂದು ಜೆ. ಪಿ ನಡ್ಡಾ ಹಾಗೂ ಸಚಿವ ರಮೇಶ ಜಾರಕಿಹೊಳಿ ಭೇಟಿ; ಕುತೂಹಲ ಮೂಡಸಿದ ಬಿಜೆಪಿ ಹೈಕಮಾಂಡ ನಡೆ

ನವದೆಹಲಿ: ದಿಡೀರ್ ಬೆಳವಣಿಗೆಯಲ್ಲಿ ದೆಹಲಿಗೆ ತೆರಳಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ನಡ್ಡಾ ಸೂಚನೆ ಮೇರೆಗೆ ರಮೇಶ ಜಾರಕಿಹೊಳಿ ಕಳೆದ ರಾತ್ರಿಯೇ ದೆಹಲಿ ತಲುಪಿದ್ದು, ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿಯಲ್ಲಿ ಭರ್ಜರಿ ಕಸರತ್ತು ನಡೆದಿರುವ ಬೆನ್ನಲ್ಲೇ ಸಿಎಮ ಯಡಿಯೂರಪ್ಪ ಅವರನ್ನು ದೂರವಿಟ್ಟು …

Read More »

ಸುವರ್ಣ ಸೌಧದ 500 ಮಿಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ: ಡಾ.ಕೆ.ತ್ಯಾಗರಾಜನ್

ಬೆಳಗಾವಿ: ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.  ನ.24 ರಂದು 7 ಗಂಟೆಯಿಂದ ಜ.24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973 …

Read More »

ನಗರಸಭೆ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು ನವೆಂಬರ್ .24.ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಕುರಿತಂತೆ ಇತ್ತೀಚೆಗೆ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ದ್ವಿಸದಸ್ಯ ಪೀಠ ಇಂದು ತಡೆ ನೀಡಿದೆ. ಸರ್ಕಾರ ನೀಡಿದ್ದ ಮೀಸಲಾತಿ ಪಟ್ಟಿಯಲ್ಲಿ ಲೋಪವಿದ್ದು ಅದನ್ನು ರದ್ದುಪಡಿಸಬೇಕೆಂದು ಕೆಲ ಪುರಸಭೆಯ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯಪೀಠ ಪುರಸ್ಕರಿಸಿ 4ವಾರದೊಳಗೆ ಹೊಸ ಮೀಸಲಾತಿ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು .ಇದನ್ನು ಪ್ರಶ್ನಿಸಿ …

Read More »

ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್

ಸ್ಯಾಂಡಲ್ವುಡ್ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಪೊಗರು ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ ನಿರ್ದೇಶಕ ನಂದಾ ಕಿಶೋರ್ ಅವರು ಪ್ರಸ್ತುತ ಪೋಸ್ಟ್ ಪ್ರೊಡೆಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನು ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ನಟಿಸಿರುವ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ದೇಶಕರು ಎರಡು ದಿನಾಂಕಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ. “ಪೊಗರು ಚಿತ್ರವನ್ನು ಡಿಸೆಂಬರ್ 25 ಅಥವಾ ಜನವರಿ …

Read More »

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ,ಒಂದೇ ಕುಟುಂಬದ ನಾಲ್ವರು ಮೃತ.

ರಾಯಚೂರು: ಧಾರವಾಡದ ಅಣ್ಣಿಗೇರಿ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಬುಧವಾರ ನಸುಕಿನಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ವಿಠ್ಠಲ ನಗರದ ನಿವಾಸಿಗಳು. ಸಣ್ಣ ಗಂಗಣ್ಣ (56), ಪತ್ನಿ ಗಂಗಮ್ಮ (50), ಸಹೋದರ ಈರಣ್ಣ(40), ಮಗ ಹನುಮಂತ (20) ಮೃತರು. ಮಗಳು ಲಕ್ಷ್ಮೀ (18) ಮತ್ತು ಚಾಲಕ ಈರಣ್ಣ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. …

Read More »

ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ : ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ.

ಬೆಂಗಳೂರು: ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ ಎಂದು ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿದರು. ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದೆ. ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ ಎಂದ ಅವರು ಬೆಳಗಾವಿ ಲೋಕಸಭಾ …

Read More »

ಸಿ.ಪಿ.ಯೋಗೇಶ್ವರ್ ಪರ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್

ಬೆಂಗಳೂರು: ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು. ಪಕ್ಷದ ಕೆಲವು ಶಾಸಕರು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಸದಾಶಿವ ನಗರದ ತಮ್ಮ …

Read More »

ಪಿಕೆಪಿಎಸ್‌ಗಳು ರೈತರ ಜೀವನಾಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

೪೨ ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ …

Read More »