Breaking News

Monthly Archives: ನವೆಂಬರ್ 2020

ಶಾಸಕ ಯತ್ನಾಳ್‍ಗೆ ಟಿಎ ನಾರಾಯಣಗೌಡರ ಸವಾಲು!

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಸಂಬಂಧಿಸಿದಂತೆ ‘ರೋಲ್‍ಕಾಲ್ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮುಖ್ಯಮಂತ್ರಿಗಳು ಹೆದರಬೇಕಿಲ್ಲ. ವಿಜಯಪುರವನ್ನು ಯಾರು ಬಂದ್ ಮಾಡುತ್ತಾರೋ ನೋಡೋಣ’ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ, ಯತ್ನಾಳಗೆ ಎರಡು ಸವಾಲುಗಳನ್ನು ಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ‘ಶಾಸಕ ಬಸವನಗೌಡ …

Read More »

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ದೂಪದಾಳ ಕಾರ್ಯಕರ್ತರು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆಯುವ ಮೂಲಕ ಪ್ರತಿಭಟನೆ ನಡೆಸಿದರು. ಘಟಪ್ರಭಾ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಸುಮಾರು ಹತ್ತು ನಿಮಿಷಗಳ ಕಾಲ ರಾಜ್ಯ ಹೆದ್ದಾರಿ ತಡೆದರು ಹಾಗೂ ಘಟಪ್ರಭಾ ಪಿಎಸ್ಆಯ್ ,ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ದೂಪದಾಳ …

Read More »

ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ 15 ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ನಗರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆoದು ಅವರು ಹೇಳಿದರು. 2019 ರ ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರವಾಹ …

Read More »

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ …

Read More »

ಅನಾಥ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿದ ಸರ್ವೋತ್ತಮ ಜಾರಕಿಹೊಳಿ

ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ , ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು. ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತರಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ, ಪೇನ್ ನೀಡಿದರು. …

Read More »

ರಸ್ತೆಗಳ ಅಭಿವೃದ್ಧಿಗೆ 21.27 ಕೋಟಿ ರೂ ಬಿಡುಗಡೆ – ಬಾಲಚಂದ್ರ ಜಾರಕಿಹೊಳಿ

ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ ೨೧.೨೭ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ  ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ …

Read More »

12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ ಭದ್ರತೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ, ನ.18 : ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕುಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳು” ಎಂಬ ಧ್ಯೇಯದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ (ನ.18) ನಡೆದ 67ನೇ ಅಖಿಲ ಭಾರತ …

Read More »

ನೀರಾವರಿ ಯೋಜನೆಗಳಿಗೆ ಅನುಮತಿ; ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ ಜಾರಕಿಹೊಳಿ.

ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ.  ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಅವರು ಮಾತನಾಡಿದರು. ರಾಜ್ಯದ ವಿವಿಧ ಯೋಜನೆಗಳ …

Read More »

ಬಿಜೆಪಿ ರಾಜ್ಯ ಕಾರ್ಯಕಾರಿಣಿ ; ಪೂರ್ವಭಾವಿ ಸಿದ್ದತೆ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿರುವ *ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ* ಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಗಳನ್ನು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಪರಿಶೀಲಿಸಿದರು. ಈ ಮಹತ್ವದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳೂ ಸೇರಿದಂತೆ ಪಕ್ಷದ ಕೇಂದ್ರೀಯ ವರಿಷ್ಠರೂ ಸಹಾ ಭಾಗವಹಿಸುವ ನಿರೀಕ್ಷೆ ಇರುವುದರಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್‌ ಪಾಟೀಲ್, ಬಿಜೆಪಿ …

Read More »

ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ …

Read More »