ಗೋಕಾಕ: ದೀಪಾವಳಿ ಹಬ್ಬದ ನಿಮಿತ್ತವಾಗಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ನಗರ ಸಭೆ ಸರ್ವ ಸದಸ್ಯರು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸಿಹಿ ನೀಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಿದರು. ಗೋಕಾಕ ನಗರದ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡರಾದ ಲಖನ ಜಾರಕಿಹೊಳಿ ಹಾಗೂ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಅಧ್ಯಕ್ಷರು ಜಯಾನಂದ ಹುಣಶ್ಯಾಳ ಉಪಾಧ್ಯಕ್ಷರು ಬಸವರಾಜ್ …
Read More »Monthly Archives: ನವೆಂಬರ್ 2020
COVID19: ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಕೆಪಿಸಿಸಿ ಕಾರ್ಯಧ್ಯಕ್ಷರ ಸತೀಶ್ ಜಾರಕಿಹೊಳಿ ಮನವಿ
ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …
Read More »ಬಲಿಪಾಡ್ಯಮಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ಇಂದು *ಬಲಿಪಾಡ್ಯಮಿ.* ಚಕ್ರವರ್ತಿ ಬಲೀಂದ್ರರು ಭೂಲೋಕಕ್ಕೆ ಬರುವ ದಿನ ಎಂದು ಪ್ರತೀತಿ ಇರುವ ಈ ದಿನ ನಮ್ಮ-ನಿಮ್ಮೆಲ್ಲರ ಮನೆಗಳಲ್ಲಿ ಸಂಭ್ರಮವನ್ನು ತರಲಿ. ಅಂಧಕಾರವನ್ನು ಕಳೆಯುವ *ಕಾರ್ತಿಕ ಮಾಸ* ಪ್ರಾರಂಭವಾಗುವುದೇ ಪಾಡ್ಯದ ಈ ದಿನದಂದು ಬೆಳಗುವ ದೀಪದ ಬೆಳಕಿನಿಂದ. ಇದು ಎಲ್ಲರ ಬಾಳನ್ನು ಬೆಳಗಿಸಲಿ. ಸಂಕಷ್ಟಗಳು ಹಾಗೂ ಸಾಂಕ್ರಾಮಿಕದ ಕತ್ತಲು ಕಳೆದು ಸಂತಸ ಸಂಭ್ರಮಗಳ ಬೆಳಗು ಮೂಡಲಿ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಶುಭ ಕೋರಿದ್ದಾರೆ. ನಮ್ಮನ್ನು ಕಾಯುತ್ತಿರುವ …
Read More »ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…
ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ. ಮೃತಪಟ್ಟ ಮತ್ತು …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಸದಾ ಸಿದ್ದನಾಗಿದ್ದೇನೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ಉಡುಪಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆ ಕೋಟೆಯನ್ನು ಮತ್ತೊಮ್ಮೆ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸುವ ಕಾಲ ಸನ್ನದವಾಗಿದೆ ಎಂದರು. ಕಾಂಗ್ರೆಸ್ ಪಕ್ಷವನ್ನು ಕೇಡರ್ ಮಾದರಿಯಲ್ಲಿ ಒಗ್ಗಟ್ಟಾಗಿ ಬೂತ್ ಮಟ್ಟದಿಂದ ಸಂಘಟಿಸಲು ಈಗಾಗಲೇ ರಾಜ್ಯಾದ್ಯಂತ ಕಾರ್ಯ …
Read More »ರಮೇಶ್ ಕತ್ತಿಗೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ
ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ಅವರನ್ನು ಆಯ್ಕೆ ಮಾಡಿದ್ದಾರೆ. …
Read More »ದೀಪಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
*ದೀಪಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ* ಅಂಧಕಾರವನ್ನು ಹೊಡೆದೋಡಿಸಿ ಬೆಳಕಿನತ್ತ ಸಾಗುವ ದೀಪಾವಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ನಾಡಿನ ಜನತೆಗೆ ಶುಭಹಾರೈಸಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಸುರಕ್ಷಿತವಾಗಿ ದೀಪದ ಹಬ್ಬವನ್ನು ಆಚರಿಸಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ನಮ್ಮ ನಮ್ಮ ಮನೆಗಳಲ್ಲಿ ನಂದಾದೀಪವನ್ನು ಬೆಳಗೋಣ ; ಮಾಲಿನ್ಯರಹಿತ ಹಸಿರು …
Read More »ಪೋಷಕರು ಪಟ್ಟ ಕಷ್ಟ ಮತ್ತು ಕಂಡ ಕನಸಿಗೆ ವಿದ್ಯಾರ್ಥಿಗಳು ಬೆಲೆ ಬರುವಂತೆ ನಡೆದುಕೊಳ್ಳಬೇಕು : ಸತೀಶ್ ಜಾರಕಿಹೊಳಿ ಹೇಳಿಕೆ.
ಬೆಳಗಾವಿ : ಪೋಷಕರು ಪಟ್ಟ ಕಷ್ಟ ಮತ್ತು ಕಂಡ ಕನಸಿಗೆ ವಿದ್ಯಾರ್ಥಿಗಳು ಬೆಲೆ ಬರುವಂತೆ ನಡೆದುಕೊಳ್ಳಬೇಕು. ತಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇರಲಿದೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಪದವೀಧರರು ಮತ್ತು ರ್ಯಾಂಕ್ ವಿಜೇತರಿಗೆ ಪ್ರಮಾಣ ಪತ್ರಗ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಪಡೆದಂತ ರ್ಯಾಂಕ್, ಪದವಿ ಸಮಾಜವನ್ನು ಸದೃಢವಾಗಿ ಕಟ್ಟಲು ಸದುಪಯೋಗಬಾಗಲಿ. ಸಾಮಾಜಿಕ ಜವಾಬ್ದಾರಿ …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …
Read More »ಖ್ಯಾತ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನ
ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ನಂತರ 1995 ರಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA