Breaking News

Daily Archives: ಡಿಸೆಂಬರ್ 2, 2020

ಬೆಳಗಾವಿ ಜಿ.ಪಂ. ಚುನಾವಣೆಯಲ್ಲಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ: ಸಚಿವ ರಮೇಶ ಜಾರಕಿಹೊಳಿ.

ಬೆಳಗಾವಿ : ‘ಬೆಳಗಾವಿ ಜಿಪಂ. ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ‌ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ’ ಅಂತಾ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಧರ್ಮನಾಥ್ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಕಾರ್ಯಕರ್ತರು …

Read More »

ಮದುವೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಗೂಂಡಾ ವರ್ತನೆ!

ಉತ್ತರ ಪ್ರದೇಶ : ಮದುವೆಗೆ ತೆರಳುತ್ತಿದ್ದ ಮಹಿಳೆಗೆ ಪೊಲೀಸ್ ಒಬ್ಬ ಕಿರುಕುಳ, ನಿಂದನೆ ಮಾಡಿದ್ದಲ್ಲದೇ ಇದನ್ನು ವಿರೋಧಿಸಿದ ವ್ಯಕ್ತಿಯ ಮೇಲೆ ಗುಂಡುಹಾರಿಸಿದ ಘಟನೆ ಉತ್ತರಪ್ರದೇಶದ ಅಜಮ್ ಗರ್ ನಲ್ಲಿ ನಡೆದಿದೆ. ರಜೆಯಲ್ಲಿದ್ದ ಪೊಲೀಸ್ ಮದ್ಯ ಸೇವಿಸಿ ತನ್ನ ಸ್ನೇಹಿತರ ಜೊತೆ ಸೇರಿ ಮಹಿಳೆಯೊಬ್ಬಳು ಆಕೆಯ ಸಂಬಂಧಿಕರೊಬ್ಬನ ಜೊತೆ ಮದುವೆಗೆ ತೆರಳುತ್ತಿದ್ದಾಗ, ಕಿರುಕುಳ, ನಿಂದನೆ ಮಾಡಿದ್ದಾನೆ. ಇದನ್ನು ಮಹಿಳೆಯ ಜೊತೆ ಇದ್ದ ವ್ಯಕ್ತಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರ ನಡುವೆ ಜಗಳ ನಡೆದು ಆರೋಪಿ …

Read More »