Breaking News

Daily Archives: ಡಿಸೆಂಬರ್ 4, 2020

ಗೋಕಾಕದಲ್ಲಿ ಡಿ.6ಕ್ಕೆ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಆಚರಣೆ

ಗೋಕಾಕ: ಸನ್ಮಾನ್ಯ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು (ಡಿ.6)  ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮವನ್ನು ಗೋಕಾಕ್ ನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ ಹೇಳಿದ್ದಾರೆ.          ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯಾದ್ಯಂತ ಜನ ಸಮುದಾಯಲ್ಲಿ …

Read More »

ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆ ಮಾಡಲು ಸಿದ್ಧ: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಕಳೆದ ಹಲವು ದಿನಗಳಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆಯನ್ನು ಮಾಡಿ ಚಿಕ್ಕೋಡಿ ಗೋಕಾಕ ಜಿಲ್ಲೆಯನ್ನಾಗಿ …

Read More »