ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ …
Read More »
CKNEWSKANNADA / BRASTACHARDARSHAN CK NEWS KANNADA