ಬೆಂಗಳೂರು, (ಡಿ.02): ಉಪಚುನಾವಣೆ, ಪರಿಷತ್ ಜಿದ್ದಾಜಿದ್ದಿ, ಸ್ಥಳೀಯ ಸಂಸ್ಥೆಗಳ ಮತಸಮರದ ಬಳಿಕ ಬಹು ನಿರೀಕ್ಷಿತ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಇದೇ ಡಿಸೆಂಬರ್ 22 ಹಾಗೂ 27ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಪ್ರಮುಖವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ. ಈ ಹಳ್ಳಿ ಫೈಟ್ ಎಷ್ಟರ ಮಟ್ಟಿಗೆ ಇರುತ್ತೆ ಅಂದ್ರೆ ಸಂಬಂಧಗಳನ್ನೇ …
Read More »Daily Archives: ಡಿಸೆಂಬರ್ 10, 2020
ಕೃಷಿ ಕಾಯ್ದೆ: ರದ್ದು ಮಾಡಿ, ತಿದ್ದುಪಡಿಯಿಂದ ಪ್ರಯೋಜನ ಇಲ್ಲ, : ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿಕೆ
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾಂತ್ಯ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾವು ರೈತರ ಪರವಾಗಿದ್ದು, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಕೇಂದ್ರ ಸರಕಾರವು ರದ್ದು ಮಾಡಬೇಕು. ಕಾಯ್ದೆಗಳಲ್ಲಿ ತಿದ್ದುಪಡಿ ತಂದರೆ ಯಾವ ಪ್ರಯೋಜನವು ಇಲ್ಲ, ಕಾಯ್ದೆಗಳನ್ನೇ ರದ್ದು ಮಾಡಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ …
Read More »
CKNEWSKANNADA / BRASTACHARDARSHAN CK NEWS KANNADA