Breaking News

Daily Archives: ಡಿಸೆಂಬರ್ 13, 2020

ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಬಳಸಿದರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ

ಬೆಳಗಾವಿ :  ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.  ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ. 1) ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಎರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಭಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. 2) ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು …

Read More »

ಸಾರಿಗೆ ನೌಕರರ ಮುಷ್ಕರ: ಸಂಧಾನ ಯಶಸ್ವಿ. ಬಸ್ ಗಳು ರೈಟ್ ರೈಟ್!

ಬೆಂಗಳೂರು: ಸಾರಿಗೆ ನೌಕರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು, ಮೂರು ದಿನಗಳ ಬಳಿಕ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್​ ಬಿದ್ದಿದೆ. ಆದರೇ ಸಭೆ ಮುಗಿಸಿದ ನಂತರ ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತವಾಗಿ ಘೋಷಣೆ ಆಗುವವರೆಗೆ ಕಾದು ನೋಡಬೇಕಿದೆ. ತಮ್ಮನ್ನೂ ಸರ್ಕಾರಿ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು ಎಂಬುದರ ಜತೆಗೆ ಹಲವು ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಭಾನುವಾರ ಸಂಜೆ ನಡೆದ ಸಂಧಾನ ಸಭೆ ಸಕ್ಸಸ್​ ಆಗಿದ್ದು, …

Read More »

ಜನರ ಸಮಸ್ಯೆಗೆ ಯಾರು ಹೆಚ್ಚು ಸ್ಪಂಧಿಸುತ್ತಾರೋ, ಅಂತವರು ಗೆಲಲ್ಲು ಸಾಧ್ಯ : ಸತೀಶ್ ಜಾರಕಿಹೊಳಿ.

ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ,  ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ ಇದೆ. …

Read More »

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟ: ಸಚಿವ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸಧ್ಯಕ್ಕೆ ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ. ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕೆಲಸಕ್ಕೆ ತರಲು ಯತ್ನಿಸುತ್ತೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಸವದಿ, ನಮ್ಮ ಹಣಕಾಸಿನ ಇತಿಮಿತಿಯೊಳಗೆ ಬೇಡಿಕೆ ಈಡೇರಿಸುವ ಯತ್ನ ಮಾಡುತ್ತೇವೆ. ಆದರೆ ಸಾರಿಗೆ ನೌಕರರ ಈ ಮುಷ್ಕರದ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಕೆಲವೆಡೆ ಬಸ್ …

Read More »