ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ ಕೊಂಡುವಂತಾಗಿದೆ. …
Read More »Daily Archives: ಡಿಸೆಂಬರ್ 19, 2020
ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಮುಖಂಡರ ಸಭೆಯಲ್ಲಿ ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ
ಬೆಳಗಾವಿ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತ್ತಷ್ಟು ಸುಭದ್ರ ಪಡಿಸಬೇಕು ಎಂದು ಸಚಿವರು ಕರೆ ನೀಡಿದರು. ಬೆಳಗಾವಿ ಜಿಲ್ಲೆಯಾದ್ಯಂತ …
Read More »
CKNEWSKANNADA / BRASTACHARDARSHAN CK NEWS KANNADA