Breaking News

Daily Archives: ಡಿಸೆಂಬರ್ 23, 2020

ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿ ದಿಢೀರ್ ಬದಲಾವಣೆ!

ಬೆಂಗಳೂರು: ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರ (ಡಿ.23) ಜ. 2ರವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವಿನಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಕಚೇರಿ ಟ್ವೀಟ್‌ ಮಾಡಿದೆ. ರಾಜ್ಯದಲ್ಲಿ ಇಂದಿನಿಂದ (ಡಿ.23ರಿಂದ) ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ಜಾರಿ   ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದೆ …

Read More »

15 ದಿನಗಳ ಕಾಲ ಕೃಷಿ ಜಮೀನುಗಳಿಗೆ 6.80 ಟಿಎಮ್‌ಸಿ ನೀರು – ಬಾಲಚಂದ್ರ ಜಾರಕಿಹೊಳಿ

ಗೋಕಾಕ :  ಹಿಡಕಲ್ ಜಲಾಶಯದಿಂದ ಡಿಸೆಂಬರ್ ೨೫ ರಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ ೬ ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುವುದು …

Read More »

ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ‌ ನಿರ್ವಹಣೆ ಮಾಡುವಂತೆ ಸಚಿವ *ರಮೇಶ್ ಜಾರಕಿಹೊಳಿ* ಕರೆ ನೀಡಿದ್ದಾರೆ. ಕೋವಿಡ್ 19 ಸೋಂಕು‌ ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹಾ ವ್ಯವಸ್ಥಿತವಾಗಿ …

Read More »