ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …
Read More »Daily Archives: ಡಿಸೆಂಬರ್ 26, 2020
ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ; ಮಾನವೀಯತೆ ಮೆರೆದ ಸಚಿವ ರಮೇಶ್ ಜಾರಕಿಹೊಳಿ.
ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ* ಅವರು ಮಾನವೀಯತೆಯನ್ನು ಮೆರೆದಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಕಾಲದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ *ಶ್ರೀ ಬಿ ಎಸ್ ಯಡಿಯೂರಪ್ಪ* ಅವರು ಎಲ್ಲಾ ಜನಪ್ರತಿನಿಧಿಗಳಿಗೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು …
Read More »FDA, SDA ಅಭ್ಯರ್ಥಿಗಳ ನೇಮಕಾತಿಗೆ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಭ್ಯರ್ಥಿಗಳಿಂದ ಸಚಿವರಿಗೆ ಮನವಿ
ಗೋಕಾಕ :ಸನ್ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡಿದ್ದು ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ ಇಲಾಖೆಯು ನೇಮಕ ಪ್ರಕ್ರಿಯೆಯನ್ನು ತಡೆಹಿಡಿದಿದೆ. ಆದರೇ ಇದೇ ಅಧಿಸೂಚನೆಯಲ್ಲಿ ಆಯ್ಕೆಯಾದ …
Read More »
CKNEWSKANNADA / BRASTACHARDARSHAN CK NEWS KANNADA