ಬೆಳಗಾವಿ: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಢ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಧರ್ಮೇಗೌಡರು ತುಂಬ ಆತ್ಮೀಯರು, ಮುಂಚೆ ಜೆಡಿಎಸ್ ನಲ್ಲಿ ನಾನು ಅವರೊಂದಿಗೆ ಕೆಲಸ ಮಾಡಿದ್ದೇನೆ. ಜೀವನದಲ್ಲಿ ಸಮಸ್ಯೆಗಳು ಬರುವುದು ಸಹಜ. ಅವರು ಹೋರಾಟ ಮಾಡಬೇಕಿತ್ತು. ಅನಿವಾರ್ಯವಾಗಿ ನಮ್ಮನ್ನೆಲ್ಲ ಅಗಲಿದ್ದಾರೆ. ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿ ಬರಲಿ ಎಂದು ಕಂಬನಿ ಮಿಡಿದರು. ಚಿಕ್ಕಮಗಳೂರಿನಲ್ಲಿ ಸಹಕಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಧರ್ಮೇಗೌಡರು …
Read More »Daily Archives: ಡಿಸೆಂಬರ್ 29, 2020
ಧರ್ಮೇಗೌಡರ ಹಠಾತ್ ನಿಧನ ; ಸಹಕಾರಿ ಕ್ಷೇತ್ರವೂ ಬಡವಾಗಿದೆ – ಸಂತಾಪ ಸೂಚಿಸಿದ ಸಚಿವ ರಮೇಶ್ ಜಾರಕಿಹೊಳಿ
ಕರ್ನಾಟಕ ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ *ಶ್ರೀ ಎಸ್ ಎಲ್ ಧರ್ಮೇಗೌಡ* ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿಯಾಗಿದ್ದ *ಧರ್ಮೇಗೌಡ* ರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು …
Read More »
CKNEWSKANNADA / BRASTACHARDARSHAN CK NEWS KANNADA