ಗೋಕಾಕ : ಚಿಕ್ಕ ನಂದಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು ಇಂದು ಯುವ ನಾಯಕರು ಹಾಗೂ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನರಾದ ಸಂತೋಷ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ ಜಾರಕಿಹೊಳಿ ಅವರು ಗ್ರಾಮದ ಜನತೆಯೊಂದಿಗೆ ಉತ್ತಮ ಒಡನಾಟದಿಂದ ಇರಿ ಹಾಗೂ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿ ಎಂದು ಹೇಳಿದರು. ನಂತರ ಜಯ ಗಳಿಸಿದ ಅಭ್ಯರ್ಥಿಗಳು ಸಾಹುಕಾರರಿಗೆ ಸನ್ಮಾನಿಸಿ , ಸಿಹಿ …
Read More »Daily Archives: ಡಿಸೆಂಬರ್ 31, 2020
ರಾಹುಲ ,ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು!
ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಪಾಶ್ಚಾಪೂರ ಪಂಚಾಯಿತಿಯಿಂದ ನಿನ್ನೇಯಷ್ಟೇ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಸದಸ್ಯೆ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರೆ ಹಾಗೂ ಪಂಚಾಯಿತಿ ಸದಸ್ಯೆ ಮನಿಷಾ ಸಿಂಧೆ ಎಂಬುವವರು 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಾಶ್ಚಾಪೂರ ಪಂಚಾಯಿತಿ 5 ನೇ ವಾರ್ಡ್ ನಿಂದ ಮನಿಷಾ ಸದಸ್ಯರಾಗಿ ಆಯ್ಕೆಯಾಗಿದ್ದರು. …
Read More »ಕೃಷ್ಣ -ಕಾವೇರಿ ಕಣಿವೆ ರೈತರ ಅನುಕೂಲಕ್ಕೆ ವಿಶಿಷ್ಠ ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ ; ಭೂಪೇಂದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ
ಬೆಂಗಳೂರು, ಡಿ. 31, 2020: ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯಸಭಾ ಸದಸ್ಯ ಭೂಪೆಂದ್ರ ಯಾದವ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಹತ್ವದ ಬೆಳವಣಿಗೆಯಲ್ಲಿ ಅಸ್ಸಾಂನ ರಾಜಧಾನಿ ಗೌಹಾಟಿಯಲ್ಲಿ ಭೂಪೆಂದ್ರ ಅವರನ್ನು ಭೇಟಿ ಮಾಡಿದ್ದ ಸಚಿವರು, ಬ್ರಹ್ಮಪುತ್ರ ನದಿ ಕಣಿವೆಯ ಇಕ್ಕೆಲಗಳಲ್ಲಿ ವಿಶ್ವದ ಪ್ರತಿಷ್ಠಿತ ಮಲ್‌ಬರಿ ಮತ್ತು ಗೋಲ್ಟನ್ ಮೋಘಾ …
Read More »ಎಲೆಕ್ಷನನಲ್ಲಿ ಗೆದ್ದಿದ್ದಕ್ಕೆ ವಿರೋಧಿ ಬಣದಿಂದ ಮುಖಂಡನ ಬರ್ಬರ ಹತ್ಯೆ
ನಿನ್ನೆ ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶದಲ್ಲಿ ಸ್ಥಳಿಯ ಮುಖಂಡನ ಪೇನಲ್‍ನಲ್ಲಿ 10ಕ್ಕೆ 10 ಸೀಟ್‍ಗಳು ಬಂದಿದ್ದು. ಆದ್ರೆ ಇದೇ ಹೊಟ್ಟೆ ಕಿಚ್ಚಿನಿಂದ ವಿರೋಧಿ ಬಣದವರು ಆ ಮುಖಂಡನನ್ನೆ ಮರ್ಡರ್ ಮಾಡಿರುವ ಒಂದು ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನ್‍ಪುರ ಗ್ರಾಮದಲ್ಲಿ ನಡೆದಿದೆ. ಶಾನುರಸಾಬ್ ದಸ್ತಗೀರ್‍ಸಾಬ್ ಮುಲ್ಲಾ ಕೊಲೆಯಾಗಿರುವ ದುರ್ದೈವಿ. ಸುಲ್ತಾನ್‍ಪುರ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಎರಡು ಬಣಗಳ ನಡುವೆ ನೇರಾನೇರ ಹಣಾಹಣಿ ಏರ್ಪಟ್ಟಿತ್ತು. ನಿನ್ನೆಯಷ್ಟೇ ಫಲಿತಾಂಶ ಹೊರ …
Read More »
CKNEWSKANNADA / BRASTACHARDARSHAN CK NEWS KANNADA