Breaking News

Daily Archives: ಜನವರಿ 1, 2021

ಕೆಎಂಎಫ್‍ನಿಂದ ರೈತರಿಗೆ ಹಲವು ಪ್ರಯೋಜನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ .

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್‍ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್‍ಗೆ ಜಾಗೆ ನೀಡುವ ಸಂಬಂಧ ಸಹಕಾರ …

Read More »

ಬಿಜೆಪಿಯ ರಾಜು ಚಿಕ್ಕನಗೌಡರ್ ನಿಧನ: ಸಂತಾಪ ಸೂಚಿಸಿದ ಸಚಿವ ರಮೇಶ ಜಾರಕಿಹೊಳಿ

ನನ್ನ ಸ್ನೇಹಿತರೂ, ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಗ್ರಾಮೀಣ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿದ್ದ *ಶ್ರೀ ರಾಜು ಚಿಕ್ಕನಗೌಡರ್* ಅವರ‌ ಅಕಾಲಿಕ ನಿಧನದಿಂದ ನನ್ನ‌‌ ಮನಸ್ಸಿಗೆ ತೀವ್ರ ಆಘಾತವಾಗಿದೆ‌. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಬೆಳೆಸಿಕೊಂಡು ಎಬಿವಿಪಿಯ‌ ಮುಂಚೂಣಿ ನಾಯಕರಾಗಿದ್ದ ರಾಜು, ರಾಣಿ ಚೆನ್ನಮ್ಮ ವಿವಿಯ ಸಿಂಡಿಕೇಟ್ ಸದಸ್ಯರಾಗಿ 2 ಬಾರಿ ನೇಮಕಗೊಂಡು ವಿಶ್ವವಿದ್ಯಾಲಯದ ಉನ್ನತಿಗಾಗಿ ಕೆಲಸ‌ ಮಾಡಿದ್ದರು. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ಸಕ್ರಿಯ ಕಾರ್ಯಕರ್ತರಾಗಿದ್ದ ರಾಜು, ಬೆಳಗಾವಿ ಗ್ರಾಮೀಣ …

Read More »

ಸಿಎಂ ಇಬ್ರಾಹಿಂ ಪಕ್ಷ ಬಿಟ್ಟು ಎಲ್ಲಿಯೂ ಹೋಗಲ್ಲ. ನಮ್ಮ ಜತೆಯೇ ಇರಲಿದ್ದಾರೆ: ಸತೀಶ ಜಾರಕಿಹೊಳಿ

ಬೆಳಗಾವಿ:  ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಈಗ  ಅಪ್ರಸ್ತುತ ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದರು. ಇಲ್ಲಿನ ನೂತನ ಕಾಂಗ್ರೆಸ್ ಭವನದಲ್ಲಿ   ಮಾತನಾಡಿದ ಅವರು,   ಸಾಮೂಹಿಕ  ನಾಯಕತ್ವದಲ್ಲಿ  ಮುಂದಿನ  ಚುನಾವಣೆ ಎದುರಿಸಿ ಪಕ್ಷ ಅಧಿಕಾರಕ್ಕೆ ತರಲಾಗುವುದು ಆ ಬಳಿಕ  ಸಿಎಲ್ ಪಿ  ಮೀಟಿಂಗ್,   ಹೈಕಮಾಂಡ್   ಮುಂದಿನ ಸಿಎಂ ಯಾರಾಗಬೇಕು ಎಂದು ನಿರ್ಧರಿಸುತ್ತೆ ಎಂದರು. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಯವಿದೆ ಎಂಬ ಮಾಧ್ಯಮದವರ …

Read More »

ಅಸ್ಸಾಂ* – *ಶಕ್ತಿ ಪೀಠ ಕಾಮಾಕ್ಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ*

  ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ *ಶ್ರೀ ಕಾಮಾಕ್ಯ ದೇವಾಲಯ* ಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ*, *ಕಾಮಾಕ್ಯ ದೇವಾಲಯ* ದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಮತ್ತು ತಾರ ಅವರನ್ನು ಒಳಗೊಂಡಂತೆ ವಿವಿಧ ರೂಪಗಳಲ್ಲಿ ಕಂಗೊಳಿಸುವ *ಜಗನ್ಮಾತೆ ತಾಯಿ* ಗೆ ಪೂಜೆ ಸಲ್ಲಿಸಿದ ಸಚಿವ *ರಮೇಶ್ ಜಾರಕಿಹೊಳಿ*, ಮಾರಕ ಕೊರೋನಾ ಸೋಂಕು …

Read More »