ಗೋಕಾಕ : ಸತೀಶ್ ಜಾರಕಿಹೊಳಿಯವರ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಇಮ್ರಾನ್ ತಪಕೀರ ರಾಜ್ಯ ಸಂಚಾಲಕ ಸಮೀವುಲ್ಲಾ ದೇಸಾಯಿ ಹಾಗೂ ಬಸನಗೌಡ ಹೊಳಿಯಾಚೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಂಗ್ರೆಸ್ ಮುಖಂಡರಾದ ಶ್ರೀ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ …
Read More »Daily Archives: ಜನವರಿ 5, 2021
ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ 13 ನೂತನ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ 50 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ನೂತನ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡ ನಂತರ ಮಾತನಾಡಿದ ಶಾಸಕರು, ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರು …
Read More »
CKNEWSKANNADA / BRASTACHARDARSHAN CK NEWS KANNADA