ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »Daily Archives: ಜನವರಿ 18, 2021
ಒಳ್ಳೆಯ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕಲಬುರಗಿ: ಒಗ್ಗಟ್ಟಿನ ಮಂತ್ರ ಜಪಿಸಿದರೆ 2023 ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ನಡೆದ ವಿಭಾಗ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಶಿಸ್ತು ಕ್ರಮ ತುಂಬ ಅವಶ್ಯಕತೆ ಇದೆ. ನಾನು ಈ ಬಗ್ಗೆ ಹುಬ್ಬಳ್ಳಿಯ ಸಮಾವೇಶದಲ್ಲಿಯೇ ಹೇಳಿದ್ದೇನೆ. ಒಳ್ಳೆಯ ವಿಚಾರಗಳಿಗೆ ಆದ್ಯತೆ ನೀಡಬೇಕು. ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡವುದರ ಜತೆಗೆ ಸಿದ್ದಾಂತಕ್ಕೆ ಬದ್ದವಾಗಿರಬೇಕು …
Read More »ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ವಿಶ್ವವೇ ಹೆಮ್ಮೆ ಪಡುತ್ತಿದೆ!! ಮೂಡಲಗಿ: ದೇಶದ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆಗೆ ಇಡೀ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಡ್-19 ಯಶಸ್ವಿಯಾಗಲೇಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಸಿಬ್ಬಂದಿವರಿಗೆ ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ಲಸಿಕೆಯಿಂದ ಯಾರೂ ಭಯಭೀತರಾಗಬಾರದು, ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸಗಳಿಗೆ ಲಸಿಕೆ …
Read More »*ಬಿಜೆಪಿ ಸಮಾವೇಶದ ಭರ್ಜರಿ ಯಶಸ್ಸು ; ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ*
ನಿನ್ನೆ ಬೆಳಗಾವಿಯಲ್ಲಿ ನಡೆದ *ಜನಸೇವಕ ಸಮಾವೇಶ* ವು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರಿಗೆ ಮತ್ತಷ್ಟು ಕೆಲಸ ಮಾಡಲು ಉತ್ತೇಜಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸರ್ಕಾರದ ಗೃಹ ಸಚಿವರಾದ *ಶ್ರೀ ಅಮಿತ್ ಶಾ*, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ *ಶ್ರೀ ಬಿಎಸ್ ಯಡಿಯೂರಪ್ಪ*, ಕೇಂದ್ರ ಸಚಿವರಾದ *ಶ್ರೀ ಪ್ರಲ್ಹಾದ್ ಜೋಶಿ* ಮತ್ತು ಬಿಜೆಪಿ ರಾಜ್ಯಾಧ್ಯಕ್ಷ *ಶ್ರೀ ನಳಿನ್ ಕುಮಾರ್ ಕಟೀಲ್* ಅವರಿಗೆ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ …
Read More »ಉದ್ದವ್ ಠಾಕ್ರೆ ಹೇಳಿಕೆ ಖಂಡನೀಯ : ಶಾಸಕ ಸತೀಶ್ ಜಾರಕಿಹೊಳಿ
ಕಲಬುರಗಿ : ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ದವ್ ಠಾಕ್ರೆ ಹೇಳಿಕೆ ಖಂಡನೀಯ. ಉದ್ಧವ್ ಠಾಕ್ರೆ ಅವರು ಗಡಿ ವಿಚಾರದ ಬಗ್ಗೆ ಈ ಹಿಂದೆ ಕೂಡ ಮಾತನಾಡಿದ್ದರು. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಾನು ಮಹಾರಾಷ್ಟ್ರ ಸಿಎಂ …
Read More »
CKNEWSKANNADA / BRASTACHARDARSHAN CK NEWS KANNADA