ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …
Read More »Daily Archives: ಜನವರಿ 25, 2021
*ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲೂ ಭಾಗವಹಿಸಬೇಕು:ಪ್ರಿಯಾಂಕಾ ಜಾರಕಿಹೊಳಿ*
ಬೆಳಗಾವಿ: ಮಹಿಳಾ ಸಂಘಗಳು ಮಹಿಳೆಯರಲ್ಲಿನ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಬೇಕು ಎಂದು ಸತೀಶ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಸಮೀಪದ ಹೊಸ ವಂಟಮುರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಮಹಾಲಕ್ಷ್ಮಿ ಮಹಿಳಾ ಮಂಡಳದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಘಟನೆಯ ಪದಾಧಿಕಾರಿಗಳು ಕೇವಲ ತಮ್ಮ ಸಂಘಟನೆಯ ಸದಸ್ಯರ ಏಳ್ಗೆಗೆ ಮಾತ್ರ ಶ್ರಮಿಸದೇ, ಗ್ರಾಮದ ಎಲ್ಲ ಮಹಿಳೆಯರ ಅಭ್ಯುದಯಕ್ಕೂ ಕೈಜೋಡಿಸಬೇಕು ಎಂದರು. ಗೃಹಿಣಿಯರು ಕೇವಲ ಮನೆಯ ಕೆಲಸ-ಕಾರ್ಯಗಳಿಗೆ ಸೀಮಿತವಾಗದೆ ಸಾಮಾಜಿಕ …
Read More »*ಖಿಳೇಗಾವ್ ಕೆಂಪವಾಡ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ.*
ಅಥಣಿ ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಸ್ಥಳ ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಐನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ …
Read More »ಗ್ರಾಮ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಿ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ.
ಬೆಳಗಾವಿ: ಗ್ರಾಪಂಗೆ ಆಯ್ಕೆಯಾಗಿರುವ ನೂತನ ಸದಸ್ಯರು ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಸವದತ್ತಿ ತಾಲೂಕಿನ ಮುರಗೋಡದಲ್ಲಿ ಇಂದು ನೂತನ ಗ್ರಾಮ ಪಂಚಾಯಿತಿ ಸದಸ್ಯರ ಭೇಟಿ ಮಾಡಿ ಮಾತುಕತೆ ನಡೆಸಿ ಅಭಿನಂದನೆ ಸಲ್ಲಿಸಿದರು. ಗ್ರಾಮದ ಜನತೆ ನಿಮ್ಮ ಮೇಲೆ ವಿಶ್ವಾಸವಿಟ್ಟು, ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ. ಅದೇ ರೀತಿ ನೀವು ಕೂಡ ಗ್ರಾಮ ಅಭಿವೃದ್ದಿಗೆ ಮಹತ್ವ ನೀಡಬೇಕು. ಸರ್ಕಾರದ ಯೋಜನೆಗಳ …
Read More »
CKNEWSKANNADA / BRASTACHARDARSHAN CK NEWS KANNADA