ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ …
Read More »Daily Archives: ಜನವರಿ 28, 2021
*ನೀರಾವರಿ ಇಲಾಖೆಯ ಯೋಜನೆಗಳ ಅನುಷ್ಠಾನ ಕುರಿತಂತೆ ರಾಜ್ಯಪಾಲರು ಪ್ರಸ್ತಾಪಿಸಿದ ಅಂಶಗಳು ಸ್ವಾಗತಾರ್ಹ – ಸಚಿವ ರಮೇಶ್ ಜಾರಕಿಹೊಳಿ* ಪ್ರತಿಕ್ರಿಯೆ:
ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಗೌರವಾನ್ವಿತ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿರುವುದನ್ನು ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಸ್ವಾಗತಿಸಿದ್ದಾರೆ. ಕರ್ನಾಟಕ ವಿಧಾನ ಮಂಡಲದ ಉಭಯ ಸದಸ್ಯರನ್ನು ಉದ್ದೇಶಿಸಿ ಗೌರವಾನ್ವಿತ ರಾಜ್ಯಪಾಲ ವಾಜುಭಾಯಿವಾಲರವರು ಮಾತನಾಡಿರುವ ಅಂಶಗಳಿಗೆ ಪ್ರತಿಕ್ರಿಯಿಸಿರುವ ಸಚಿವ ರಮೇಶ್À ಜಾರಕಿಹೊಳಿ, ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸಲು 300 ಕೋಟಿ ರೂ. ಮೀಸಲಿಟ್ಟಿರುವುದು ಸ್ವಾಗತಾರ್ಹ. ಹಾಗೆಯೇ …
Read More »
CKNEWSKANNADA / BRASTACHARDARSHAN CK NEWS KANNADA