ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹತ್ತರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂಗೀತಾ ಬಳ್ಳಾರಿ ಪಾತ್ರೋಟ ಹಾಗೂ ಉಪಾಧ್ಯಕ್ಷರಾಗಿಅಕ್ಷತಾ ಉಮೇಶ ಭೀಮಗೋಳ ಅವಿರೋಧವಾಗಿ ಆಯ್ಕೆಯಾದರು. ಇದೇ ವೇಳೆ ನೂತನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಧುರೀಣ ರವಿ ಅಣ್ಣಾ ಜಿಂಡ್ರಾಳಿ, ಮಹಾದೇವ ಪಟೋಳಿ, …
Read More »Daily Archives: ಫೆಬ್ರವರಿ 3, 2021
*ವಿದ್ಯುತ್ ಲೈನ್ ಸ್ಥಳಾಂತರಿಸಲು ಸಂಗೋಳ್ಳಿ ಅಭಿಮಾನಿ ಬಳಗದಿಂದ ಮನವಿ..*
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …
Read More »*ನಂದಗಾಂವ ಗ್ರಾ,ಪಂ, ಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ*
ಗೋಕಾಕ : ಮತಕ್ಷೇತ್ರದ ನಂದಗಾಂವ ಗ್ರಾಮ ಪಂಚಾಯಿತಿ ಚುನಾವಣೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಸಚಿವರಾದ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಂತೇಶ ಕರಿಗಾರ.ಉಪಾಧ್ಯಕ್ಷರಾಗಿ ಬಾಳವ್ವ ಸಿದ್ದಪ್ಪ ಜಂಗನ್ನವರ.ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಚಿವರ ಕಾರ್ಯಲಯದ ಆಪ್ತ ಸಹಾಯಕರಾದ ಸುರೇಶ್ ಸನದಿ ಸುಧೀರ ಜೋಡಟ್ಟಿ.ಮತ್ತು ಚುನಾವಣಾ ಅಧಿಕಾರಿ ಸೇರಿದಂತೆ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು,ಮುಖಂಡರು ಉಪಸ್ಥಿತರಿದ್ದರು ಊರಿನ …
Read More »*ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ – ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ರೈತರ ನಿಯೋಗ*
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ …
Read More »
CKNEWSKANNADA / BRASTACHARDARSHAN CK NEWS KANNADA