Breaking News

Daily Archives: ಫೆಬ್ರವರಿ 18, 2021

ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗಳನ್ನು ಶೀಘ್ರದಲ್ಲಿಯೇ ಭೇಟಿ ಮಾಡುವೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ …

Read More »