ಕೌಜಲಗಿಯಲ್ಲಿ 85 ಲಕ್ಷ ರೂ. ವೆಚ್ಚದ ಬಸ್ ನಿಲ್ದಾಣ ಉದ್ಘಾಟನೆ ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ …
Read More »Daily Archives: ಫೆಬ್ರವರಿ 19, 2021
ಶಿವಾಜಿ ಮಹಾರಾಜರ ಆಡಳಿತ ಪ್ರತಿಯೊಬ್ಬರಿಗೂ ಮಾದರಿಯಾಗಿದೆ: ರಾಹುಲ್ ಜಾರಕಿಹೊಳಿ
ಗೋಕಾಕ: “ಶೌರ್ಯ, ಸಾಹಸಕ್ಕೆ ಮತ್ತೊಂದು ಹೆಸರೇ ಶಿವಾಜಿ” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. “ಶಿವಾಜಿ ಅಪ್ರತಿಮ ವೀರನಾಗಿದ್ದರು. ಅವರು ದೇಶ ಕಂಡ ಸಮರ್ಥ ಆಡಳಿತಗಾರರಾಗಿದ್ದಾರೆ. ಅವರ ಆದರ್ಶಗಳನ್ನು ಇಂದಿನ ಯುವಜನಾಂಗ ಅಳವಡಿಸಿಕೊಳ್ಳಬೇಕು” ಎಂದರು. ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಮಾತನಾಡಿ, “ಶಿವಾಜಿ ಮಹಾರಾಜರ ಆಡಳಿತ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. …
Read More »
CKNEWSKANNADA / BRASTACHARDARSHAN CK NEWS KANNADA