ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ಕರಿಕಟ್ಟಿ ಮತ್ತು ಯಲ್ಲಾಪುರ ಗ್ರಾಮಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ, ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ಗುರುವಾರ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಕರಿಕಟ್ಟಿ ಹಾಗೂ ಯಲ್ಲಾಪುರ ಗ್ರಾಮಗಳು ಮತಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿದ್ದು, ಇಲ್ಲಿ ಕಳೆದ 40 ವರ್ಷಗಳಿಂದ 10 ಮನೆಗಳಲ್ಲಿ 4 ಕುಟುಂಬಗಳು ವಾಸಿಸುತ್ತಿವೆ. ಅಭಿವೃದ್ಧಿಯಿಂದ ವಂಚಿತವಾಗಿದ್ದ ಈ ಗ್ರಾಮಗಳಲ್ಲಿ ಕಳೆದ ಕೆಲ ತಿಂಗಳ ಹಿಂದೆ …
Read More »
CKNEWSKANNADA / BRASTACHARDARSHAN CK NEWS KANNADA