ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧೆ ಮಾಡುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಬೆಳಗಾವಿ ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಹಿರಿಯ ನಾಯಕರ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಅವರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಇದಕ್ಕೆ …
Read More »
CKNEWSKANNADA / BRASTACHARDARSHAN CK NEWS KANNADA