ಬೆಳಗಾವಿ : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರು ಸ್ಪರ್ಧಿಸಲಿದ್ದಾರೆ. ಬಿಜೆಪಿ ಪಕ್ಷದ ಪ್ರಭಾವ, ಲಿಂಗಾಯತ ಅಸ್ತ್ರದ ಜೊತೆಗೆ ಅನುಕಂಪದ ಟ್ರಂಪ್ ಕಾರ್ಡ್ ಬಳಸಲು ಬಿಜೆಪಿ ನಾಯಕರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ ಎನ್ನಲಾಗಿದೆ
Read More »Daily Archives: ಮಾರ್ಚ್ 25, 2021
ಲೋಕಸಭಾ ಉಪಚುನಾವಣೆಗೆ ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಪಿಕ್ಸ್!
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಅಧಿಕೃತವಾಗಿ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸತೀಶ ಜಾರಕಿಹೊಳಿ ಅವರಿಗೆ ಪಕ್ಷದ ಭಿ-ಪಾರಂ ನೀಡಿದ್ದಾರೆ. ಸತೀಶ ಅವರೇ ಉಪಚುನಾವಣೆಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್ ನಿಂದ ಒಕ್ಕೋರಲ ಕೂಗು ಕೇಳಿ ಬಂದಿತ್ತು. ರಾಜ್ಯದ …
Read More »
CKNEWSKANNADA / BRASTACHARDARSHAN CK NEWS KANNADA