Breaking News

Daily Archives: ಮಾರ್ಚ್ 31, 2021

ಸತೀಶ ಜಾರಕಿಹೊಳಿಯವರನ್ನು ಬಹುಮತದಿಂದ ಆಯ್ಕೆ ಮಾಡಿ: ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಬುಧವಾರ ಚುನಾವಣಾ ಪ್ರಚಾರ ನಡೆಸಿದರು. ತಾಲೂಕಿನ ಮಾಲದಿನ್ನಿ, ಉಪ್ಪಾರಹಟ್ಟಿ, ಶಿವಾಪುರ, ಮಮದಾಪುರ, ಅಜ್ಜನಕಟ್ಟಿ ಗ್ರಾಮಗಳಲ್ಲಿ ಪ್ರಿಯಾಂಕಾ ಅವರು ಮನೆಮನೆಗೆ ತೆರಳಿ ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕಾ ಅವರು, “ಬೆಳಗಾವಿ ಲೋಕಸಭಾ ಕ್ಷೇತ್ರ ಅತ್ಯಂತ ದೊಡ್ಡ ಮತಕ್ಷೇತ್ರವಾಗಿದೆ. ಕ್ಷೇತ್ರದಲ್ಲಿನ ಸಮಸ್ಯೆಗಳು ಹಾಗೂ ಅದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬೇಕು …

Read More »

ಲೋಕಸಭೆಗೆ ಸಮರ್ಥ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿಗೆ ಬೆಂಬಲ ನೀಡಿ: ರಾಹುಲ್ ಜಾರಕಿಹೊಳಿ

ಗೋಕಾಕ: “ಲೋಕಸಭೆಗೆ ಸಮರ್ಥ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಅವರನ್ನು ಬೆಳಗಾವಿ ಮತದಾರರು ಬೆಂಬಲಿಸಬೇಕು” ಎಂದು ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. “ಸತೀಶ ಜಾರಕಿಹೊಳಿ ಅವರು ಸುದೀರ್ಘ ರಾಜಕೀಯ ಅನುಭವವನ್ನು ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಆಯ್ಕೆಯಾದರೇ, ಸಂಸತ್ತಿನಲ್ಲಿ ಬೆಳಗಾವಿ ಲೋಕಸಭೆ ಮತಕ್ಷೇತ್ರದ ಸಮಸ್ಯೆಗಳು ಹಾಗೂ ರಾಜ್ಯದ …

Read More »

ಸತೀಶ ಜಾರಕಿಹೊಳಿ ಗೆಲುವಿಗಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ನೂರಾರು ಕಾರ್ಯಕರ್ತರಿಂದ ಶಪಥ

ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು. ಸತೀಶ ಹಾಗೂ ಲಕ್ಷ್ಮಿ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ವಾಧ್ಯಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ ಅವರ ಪರ ಜೈಘೋಷಗಳನ್ನು ಕೂಗಿದರು. ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, “ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ …

Read More »