Breaking News

Daily Archives: ಏಪ್ರಿಲ್ 2, 2021

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರುತ್ತಿದ್ದ ಮೂವರು ಐನಾತಿಗಳು ಅಂದರ್

ಚಿಂಚಲಿ: ಸಮೀಪದ ಕುಡಚಿ ಪಟ್ಟಣದ ಗಾಂಜಾ ಮಾರುತ್ತಿರುವ ಮೂವರನ್ನು ಬಂದನವಾಗಿದೆ ಕುಡಚಿ ಪೋಲಿಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ ಬಂದಿತರು ಸಾಧಿಕ ನಬಿಲಾಲ ಮೇವೆಗಾರ (41) ಮತ್ತು ಜಾಫರ ಬಾಬಾಸಾಬ ಮುಲ್ಲಾ (60) ಪರಶುರಾಮ ಕಾಂಬಳೆ (32) ಎಂದು ಗುರುತಿಸಲಾಗಿದೆ. ಕುಡಚಿ ಪಟ್ಟಣದಲ್ಲಿ ಇವರುಗಳು ತಮ್ಮ ಲಾಭಕ್ಕಾಗಿ ಅಕ್ರಮವಾಗಿ ಗಾಂಜಾವನ್ನು ಮೂವರು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರಿಗೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಸದ್ಯ ಬಂಧಿತರಿಂದ 2025 ಗ್ರಾಮ ಗಾಂಜಾ …

Read More »

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿ :ಮಂಗಳಾ ಅಂಗಡಿ

ಸವದತ್ತಿ: ನಗರದಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿ ಎಂದು ಸಾರ್ವಜನಿಕರಲ್ಲಿ ಮತಯಾಚಿಸಿದರು. ಕೇಂದ್ರದ ಮಾಜಿ ಸಚಿವರಾದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರಿಗೆ ಹಾಗೂ ಸವದತ್ತಿ ಪುಣ್ಯಭೂಮಿಗೂ ಅವಿನಾಭಾವ ಸಂಬಂಧವಿತ್ತು. ಈ ಭಾಗದ ಜನರು ಅವರಿಗೆ ತೋರಿಸುತ್ತಿದ್ದ ಪ್ರೀತಿ, ಬೆಂಬಲ ಅಪಾರ, ಅಲ್ಲದೇ ಈ ನೆಲದ ಅಭಿವೃದ್ಧಿಗೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ನೆನಪಿನಲ್ಲಿಟ್ಟು, ನನಗೆ ಇಲ್ಲಿನ …

Read More »

ಲೋಕಸಭಾ ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಬೆಂಬಲಿಸಿ: ರಾಹುಲ್ ಜಾರಕಿಹೊಳಿ

ಗೋಕಾಕ: “ಲೋಕಸಭೆಗೆ ಸಮರ್ಥ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಅವರನ್ನು ಬೆಳಗಾವಿ ಮತದಾರರು ಬೆಂಬಲಿಸಬೇಕು” ಎಂದು ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. “ಸತೀಶ ಜಾರಕಿಹೊಳಿ ಅವರು ಸುದೀರ್ಘ ರಾಜಕೀಯ ಅನುಭವವನ್ನು ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಆಯ್ಕೆಯಾದರೇ, ಸಂಸತ್ತಿನಲ್ಲಿ ಬೆಳಗಾವಿ ಲೋಕಸಭೆ ಮತಕ್ಷೇತ್ರದ ಸಮಸ್ಯೆಗಳು ಹಾಗೂ ರಾಜ್ಯದ …

Read More »

ಕೊರೋನಾ 2ನೇ ಅಲೆ: ರಾಜ್ಯ ಸರಕಾರದಿಂದ ಮತ್ತೆ ಕಠಿಣ ನಿಯಮ ಜಾರಿ .. ಹೊಸ ರೂಲ್ಸ್ ಇಲ್ಲಿದೇ ನೋಡಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಹೆಚ್ಚಳದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿದೆ. ಯಾವೆಲ್ಲಾ ನಿಯಮ ಜಾರಿಗೊಳಿಸಲಾಗಿದೆ ಎನ್ನುವ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ 1. ವಿದ್ಯಾಗಮನವೂ ಸೇರಿದಂತೆ 6 ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ ತರಗತಿಗಳಿಗೆ ವಿದ್ಯಾರ್ಧಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. 2. ಉನ್ನತ …

Read More »

ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ನಗರದ ಶೂನ್ಯ ಸಂಪಾದನಾ ಮಠ ಹಾಗೂ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ, ಮುರುಘರಾಜೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ ಅವರು, ತಂದೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ …

Read More »

ವಿವಿಧ ಬೇಡಿಕೆಗಾಗಿ ಪಕೊಡಾ ಮಾರಲು ಹೊರಟ ಸಾರಿಗೆ ನೌಕರರು!

ಗೋಕಾಕ:ತಮ್ಮ ಬೇಡಿಕೆ ಇಡೆರಿಸುವ ತಾರತಮ್ಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ ಸಂಜೀವ ಸುಭಾಸ ಜೋಗೋಜಿ ಇವರ ನೇತೃತ್ವದಲ್ಲಿ ಗೋಕಾಕ ಘಟಕದಲ್ಲಿನ ಚಾಲಕ ಮತ್ತು ನಿರ್ವಾಹಕರು ಕಪ್ಪುಪಟ್ಟಿಯ ಚಳವಳಿ ಮಾಡುವ ಮೂಲಕ‌ ಪಕೋಡಾ ಮಾರಲು ಹೋರಟಿದ್ದಾರೆ, ಇವತ್ತು ಹಲವು ನೌಕರರು ತಮ್ಮ ದಿನನಿತ್ಯದ ಕಾರ್ಯ ಪೂರ್ಣಗೋಳಿಸಿ ಪಕೊಡಾ ಮಾಡಿ ಮಾರಾಟ ಮಾಡುತ್ತಾ ಪ್ರತಿಭಟನೆ ಮಾಡಿದರು.

Read More »