Breaking News

Daily Archives: ಏಪ್ರಿಲ್ 4, 2021

ಸತೀಶ ಜಾರಕಿಹೊಳಿಯವರು ಎಲ್ಲ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ: ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಇಂದು ತುರುಸಿನ ಪ್ರಚಾರ ನಡೆಸಿದರು. ತಾಲೂಕಿನ ಬೆಣಚಿನಮರಡಿ, ಉರಬಿನಟ್ಟಿ, ಗಡ್ಡಿಹೊಳಿ, ಶೀಗಿಹೊಳಿ, ಕುಂದರಗಿ, ದಾಸನಟ್ಟಿ, ಮೂಡಲಗಿ ಗ್ರಾಮಗಳಲ್ಲಿ ಪ್ರಿಯಾಂಕಾ ಅವರು ಮನೆಮನೆಗೆ ತೆರಳಿ ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಸುಧೀರ್ಘ ರಾಜಕೀಯ ಅನುಭವವನ್ನು ಹೊಂದಿರುವ ಸತೀಶ ಜಾರಕಿಹೊಳಿ ಅವರು ಸಂಸತ್ ಸದಸ್ಯರಾಗಲು …

Read More »

ಸರಳ ವ್ಯಕ್ತಿತ್ವದ ಸತೀಶ ಜಾರಕಿಹೊಳಿಯವರಿಗೆ ಮತ ನೀಡಿ: ರಾಹುಲ್ ಜಾರಕಿಹೊಳಿ

ಅರಬಾವಿ: ಘಟಪ್ರಭಾ ಹಾಗೂ ಧುಪದಾಳ ಗ್ರಾಮಗಳಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ಚುನಾವಣಾ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರದಲ್ಲಿ ಮಾತನಾಡಿದ ರಾಹುಲ್ ಅವರು, “ಸತೀಶ ಜಾರಕಿಹೊಳಿ ಅವರು ಸದಾ ಜನರ ಮಧ್ಯೆಯೇ ಇದ್ದು ಕೆಲಸ ಮಾಡುತ್ತಾರೆ. ಸರಳ ಬದುಕನ್ನು ನಡೆಸುವ ಅವರಿಗೆ ಜನರ ಕಷ್ಟ, ನಷ್ಟಗಳು ಚೆನ್ನಾಗಿ ಗೊತ್ತಿವೆ. ಹೀಗಾಗಿ, ಈ ಬಾರಿ …

Read More »

ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಾಳೆ ಬಸವರಾಜ ಖಾನಪ್ಪನ್ನವರ ಸಲ್ಲಿಕೆ.

ಬೆಳಗಾವಿ: ಮೇ.09 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲಿರುವ ಕನ್ನಡ ಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಏ 5 ಸೋಮವಾರದಂದು 1:00 ಘಂಟಗೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 1:00ಕ್ಕೆ ಘಂಟೆಗೆ ಬೆಳಗಾವಿ ತಾಲೂಕು ಕಛೇರಿಯಲ್ಲಿ ಕ‌.ಸಾ.ಪ. ಜಿಲ್ಲಾ ಉಪ ಚುನಾವಣಾಧಿಕಾರಿಗಳಾದ ರಾಘವೇಂದ್ರ ಪೂಜಾರಿ ಅವರಿಗೆ ಬಸವರಾಜ ಖಾನಪ್ಪನ್ನವರ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಾಮಪತ್ರ …

Read More »