Breaking News

Daily Archives: ಏಪ್ರಿಲ್ 6, 2021

ಕಾಂಗ್ರೆಸ್ ಗೆ ಮತ ನೀಡಿ, ಸತೀಶ ಜಾರಕಿಹೊಳಿಯವರನ್ನು ಗೆಲ್ಲಿಸಿ: ರಾಹುಲ್ ಜಾರಕಿಹೊಳಿ

ಅರಬಾವಿ: ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಸುಣದೋಳಿ, ಭೈರನಟ್ಟಿ, ಲಕ್ಷ್ಮೇಶ್ವರ, ಹೊನಕುಪ್ಪಿ, ಹುನಕುಂಪಿ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ಪ್ರಚಾರ ನಡೆಸಿ, ಮತಯಾಚಿಸಿದರು.  ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಎ.17 ರಂದು ನಡೆಯುವ ಉಪಚುನಾವಣೆಯಲ್ಲಿ ಎಲ್ಲರೂ ಸತೀಶ ಜಾರಕಿಹೊಳಿ ಅವರಿಗೆ ಮತ ನೀಡುವ ಮೂಲಕ ತಮ್ಮ ಸೇವೆ ಸಲ್ಲಿಸಲು ಮತ್ತಷ್ಟು ಶಕ್ತಿ …

Read More »

ಬೆಲೆ ಏರಿಕೆ ಮೂಲಕ ಬಡವರ ಬದುಕಿಗೆ ಬರೆ ಎಳೆದ ಸರ್ಕಾರ: ಸತೀಶ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: “ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಕೇಂದ್ರ ಸರ್ಕಾರ ಬಡವರ ಜೀವನಕ್ಕೆ ಬರೆ ಎಳೆದಿದೆ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಚುಂಚನೂರ ಗ್ರಾಮದಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ನಡೆಸಿ ಅವರು ಮಾತನಾಡಿದರು. “ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇದರಿಂದ ಸಾಮಾನ್ಯ ಜನರ ಜೀವನ …

Read More »

ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಬಸವರಾಜ ಖಾನಪ್ಪನ್ನವರ ಅವರನ್ನು ಗೆಲ್ಲಿಸಿ :ದೀಪಕ ಗುಡಗನಟ್ಟಿ.

ಬೆಳಗಾವಿ: ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು …

Read More »