ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಕಠಿಣ ನಿಯಮ ಜಾರಿಗೊಳಿಸಲಾಗಿದೆ. 8 ನಗರಗಳಲ್ಲಿ ನೈಟ್ ಕರ್ಫ್ಯೂ ಏಪ್ರಿಲ್ 10 ರಿಂದ 10 ದಿನಗಳ ಕಾಲ ಜಾರಿಯಲ್ಲಿರುತ್ತದೆ. ಪ್ರಧಾನಿ ಮೋದಿಯವರೊಂದಿಗೆ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಏಪ್ರಿಲ್ 10 ರಿಂದ 20 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು, ಕಲಬುರ್ಗಿ,-ಬೀದರ್, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕೊರೋನಾ ಕರ್ಫ್ಯೂ ಜಾರಿಯಲ್ಲಿರುತ್ತದೆ. …
Read More »Daily Archives: ಏಪ್ರಿಲ್ 8, 2021
ಬೆಳಗಾವಿಯ ಸಮಗ್ರ ಅಭಿವೃದ್ಧಿ ಸತೀಶ ಜಾರಕಿಹೊಳಿಯವರ ಗುರಿ: ರಾಹುಲ್ ಜಾರಕಿಹೊಳಿ
ಅರಬಾವಿ: ಅರಬಾವಿ ವಿಧಾನಸಭಾ ಮತಕ್ಷೇತ್ರದ ಹಳೆ ಯರಗುದ್ರಿ, ಹೊಸ ಯರಗುದ್ರಿ, ತಿಮ್ಮಾಪುರ, ಯಾದವಾಡ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಇಂದು ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಅವರು,”ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳುವುದೇ ಸತೀಶ ಜಾರಕಿಹೊಳಿ ಅವರ ಗುರಿಯಾಗಿದೆ. ಅವರು ತಮ್ಮ ಗುರಿಯನ್ನು ಸಾಧಿಸಲು ಮತದಾರರು ಕೈಜೋಡಿಸಬೇಕು” ಎಂದು ಹೇಳಿದರು. “ಮೊದಲ …
Read More »ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡಿದ್ದ ಕಾರ್ಯಗಳನ್ನು ಜನರು ಗಮನಿಸಬೇಕು: ಸತೀಶ ಜಾರಕಿಹೊಳಿ
ಗೋಕಾಕ: “ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಕೈಗೊಂಡಿದ್ದ ವಿವಿಧ ಜನಪರ ಯೋಜನೆಗಳನ್ನು ಪರಿಗಣಿಸಿ, ಜನರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಬೆಣಚಿನಮರಡಿ, ಕೊಳವಿ, ಖನಗಾಂವ, ಮಕ್ಕಳಗೇರಿ ಗ್ರಾಮಗಳಲ್ಲಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಅವರು ಮಾತನಾಡಿದರು. “ನಮ್ಮ ಸರ್ಕಾರದ ಅವಧಿಯಲ್ಲಿ ರೈತರಿಗೆ ಸಾಕಷ್ಟು ಅನುಕೂಲ ಕಲ್ಪಿಸಲಾಗಿತ್ತು. ಕೃಷಿ ಹೊಂಡ ನಿರ್ಮಾಣ, …
Read More »
CKNEWSKANNADA / BRASTACHARDARSHAN CK NEWS KANNADA