Breaking News

Daily Archives: ಏಪ್ರಿಲ್ 22, 2021

ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …

Read More »

ರಾಜ್ಯದಲ್ಲಿ ಹಾಫ್ ಲಾಕ್ ಡೌನ್! ಅಗತ್ಯ ಸೇವೆ ಬಿಟ್ಟು ಉಳಿದೆಲ್ಲಾ ಅಂಗಡಿಗಳು ಬಂದ್!

ಬೆಂಗಳೂರು: ರಾಜ್ಯದಲ್ಲಿ ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವನ್ನು ಬಂದ್ ಮಾಡಿಸಲಾಗುತ್ತಿದೆ. ಬಟ್ಟೆಯಂಗಡಿ, ಇಲೆಕ್ಟ್ರಾನಿಕ್ ಶಾಪ್ ಸೇರಿದಂತೆ ಉಳಿದೆಲ್ಲಾ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗುತ್ತಿದೆ. ಎಪ್ರಿಲ್ 21ರಿಂದ ಮೇ 4ರವರೆಗೆ ಹಗಲು ಹೊತ್ತು ಸೇರಿದಂತೆ ಈ ನಿರ್ಬಂಧಗಳನ್ನು ಹೇರಲಾಗಿದೆ. ರಾಜ್ಯದಲ್ಲಿ ಅಗತ್ಯ ಸರಕುಗಳು ಮತ್ತು ಕಟ್ಟಡ ನಿರ್ಮಾಣ ಸಾಮಾಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಮುಚ್ಚತಕ್ಕದ್ದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಶಾಲೆ ಕಾಲೇಜು, ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರ. ಚಿತ್ರಮಂದಿರ, ಶಾಪಿಂಗ್ …

Read More »