ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನ ನಿವಾಸಿ ರಮೇಶ (43) ಮೃತ ವ್ಯಕ್ತಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಇವರು ಸತೀಶ ಜಾರಕಿಹೊಳಿ ಅವರ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಸತೀಶ ಅವರು ಬೆಂಗಳೂರಿಗೆ ತೆರಳಿದ ಸಂದರ್ಭದಲ್ಲಿ ಮಾತ್ರ ಮೃತ ರಮೇಶ ಅವರು ಗನ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಅವರು ನಗರದ ಖಾಸಗಿ ಆಸ್ಪತ್ರೆಗೆ …
Read More »Daily Archives: ಏಪ್ರಿಲ್ 28, 2021
ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ: ಸತೀಶ್ ಜಾರಕಿಹೊಳಿ
ಗೋಕಾಕ: “ಕೊರೊನಾ ಹಿನ್ನೆಲೆಯಲ್ಲಿ ರಾಜ್ಯವನ್ನು ಸಂಪೂರ್ಣ ಬಂದ್ ಮಾಡಿರುವುದರಿಂದ ಜನಸಾಮಾನ್ಯರು ಹಾಗೂ ಸಣ್ಣಪುಟ್ಟ ವ್ಯಾಪಾರಸ್ತರು ತೊಂದರೆಗೀಡಾಗಿದ್ದಾರೆ. ಹೀಗಾಗಿ, ಸರ್ಕಾರ ಇವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದೆ. ಕೆಲವು ದಿನಗಳ ಹಿಂದೆ 2 ದಿನ ಅರ್ಧ ಬಂದ್ ಮಾಡಿದರು. ಈಗ 14 ದಿನ ಸಂಪೂರ್ಣ ಬಂದ್ ಮಾಡಿದ್ದಾರೆ. ಇದರಿಂದ …
Read More »
CKNEWSKANNADA / BRASTACHARDARSHAN CK NEWS KANNADA