ಬೆಂಗಳೂರು – ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಆದೇಶಕ್ಕೆ ಮಹತ್ವದ ಬದಲಾವಣೆ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ಭಾನುವಾರದಿಂದಲೇ ಇದು ಜಾರಿಯಾಗಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಕೆಲವು ಬದಲಾವಣೆ ಮಾಡಲಾಗಿದೆ. ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಾಪ್ ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟ ಮಾಡುವುದಕ್ಕೆ …
Read More »Daily Archives: ಮೇ 1, 2021
ಕೊರೊನಾ ಲಸಿಕೆ ಪಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕೊರೊನಾ ಮೊದಲ ಡೋಸ್ ಲಸಿಕೆ ಪಡೆದರು. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಕೊರೊನಾ ಕುರಿತು ಎಚ್ಚರ ವಹಿಸುವ ಕುರಿತು ಜನರಿಗೆ ಸಂದೇಶ ಸಾರುವ ನಿಟ್ಟಿನಲ್ಲಿ ಸತೀಶ ಅವರು ಲಸಿಕೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು. ಸುರಕ್ಷತಾ …
Read More »
CKNEWSKANNADA / BRASTACHARDARSHAN CK NEWS KANNADA