Breaking News

Daily Archives: ಮೇ 6, 2021

ಮೇ.7 ರಿಂದ ಮೇ.16ರ ವರೆಗೂ ಸಂಪೂರ್ಣ ಮೂಡಲಗಿ ಪಟ್ಟಣ ಸಂಪೂರ್ಣ ಲಾಕ್‌ಡೌನ್!

ಮೂಡಲಗಿ: ಪಟ್ಟಣದಲ್ಲಿ ಹದ್ದು ಮಿರುತ್ತಿರುವ ಕೊರೋನಾ ಎರಡನೇ ಅಲೆಯನ್ನು ತಡೆಗಟ್ಟಲು ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಗುರುವಾರದಂದು ಪುರಸಭೆ ಆವರಣದಲ್ಲಿ ಆಯೋಜಿಸದ ಸಭೆಯಲ್ಲಿ ಮೇ.7ರ ಮಧ್ಯಾಹ್ನದಿಂದ ಮೇ.16ರ ವರೆಗೂ ಸಂಪೂರ್ಣ ಮೂಡಲಗಿ ಪಟ್ಟಣವನ್ನು ಲಾಕ್‌ಡೌನ್ ಮಾಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾಗಳ ಹಾಗೂ ಜನಪ್ರತಿನಿಧಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ, ಕೊರೋನಾ ಎರಡನೇ ಅಲೆಯ ಅರ್ಭಟಕ್ಕೆ ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ …

Read More »