ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ 27 ರಿಂದ 7 ದಿನಗಳವರೆಗೆ ಬಿಡುಗಡೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ 0.50 ಟಿಎಂಸಿ ನೀರನ್ನು ಹರಿಸಲಾಗುತ್ತಿದ್ದು, …
Read More »Daily Archives: ಮೇ 25, 2021
ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಆಗ್ರಹ
ಗೋಕಾಕ: ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಖಂಡನೆ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯಾನಾಥ ಸರ್ಕಾರ ಅತ್ಯಂತ ಕೆಟ್ಟ ಆಡಳಿತ ನಡೆಸುತ್ತಿದೆ. ಹೀಗಾಗಿ, ಅಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಆದರೂ, ಕೂಡ ಸರ್ಕಾರ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ …
Read More »
CKNEWSKANNADA / BRASTACHARDARSHAN CK NEWS KANNADA